Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್‌ನಲ್ಲಿ ಬೆಕ್ಕಿನ ಮರಿಗೂ ಹಾಫ್ ಟಿಕೆಟ್ ನೀಡಿದ ಕಂಡಕ್ಟರ್, ಸೀಟು ಕೊಡದ್ದಕ್ಕೆ ಸಿಟ್ಟು!
ಕರ್ನಾಟಕಪ್ರಮುಖ

KSRTC ಬಸ್‌ನಲ್ಲಿ ಬೆಕ್ಕಿನ ಮರಿಗೂ ಹಾಫ್ ಟಿಕೆಟ್ ನೀಡಿದ ಕಂಡಕ್ಟರ್, ಸೀಟು ಕೊಡದ್ದಕ್ಕೆ ಸಿಟ್ಟು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಮೈಸೂರು – ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಕ್ಕಿನ ಮರಿಗೂ ಟಿಕೆಟ್‌ ನೀಡಲಾಗಿದೆ. ಟಿಕೆಟ್‌ ತೆಗೆದುಕೊಂಡರೂ ಆ ಬೆಕ್ಕಿನ ಮರಿಗೆ ಸೀಟ್‌ ನೀಡಿಲ್ಲ ಎನ್ನುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ.

ಮೈಸೂರು – ಮಡಿಕೇರಿಗೆ ಹೋಗುವ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ತನ್ನ ಜತೆ ಬೆಕ್ಕಿನ ಮರಿಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ವಾಹಕ ಬೆಕ್ಕಿನ ಮರಿಗೂ ಹಾಫ್ ಟಿಕೆಟ್ ನೀಡಿದ್ದಾರೆ.

ಮೈಸೂರು– ಮಡಿಕೇರಿ KSRTC ಬಸ್ಸಿನಲ್ಲಿ ಬರುವಾಗ ಬೆಕ್ಕಿನ ಮರಿಗೆ ಟಿಕೆಟ್ ಕೇಳಿ, ಕಂಡಕ್ಟರ್ “ಅದು ಬೆಕ್ಕಿನ ಮರಿನೆ ಆಗಲಿ ಮಕ್ಕಳೇ ಆಗಲಿ ಹಾಫ್ ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಈಗ ಬೆಕ್ಕಿಗೆ ಕ್ಯಾಟ್ ಪಾಸ್ ಮಾಡಬೇಕಾ. ಅಲ್ಲದೆ ದುಡ್ಡು ಪಡೆದರೂ ಸೀಟು ಕೂಡ ಕೊಟ್ಟಿಲ್ಲ. ಇದು ನ್ಯಾಯಾನಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೂ ಟ್ಯಾಗ್ ಮಾಡಿದ್ದಾರೆ.

https://www.newsics.com/2025/12/28/paraglider-crashes-after-losing-control-pilot-dies-tourist-in-critical-condition/

TAGGED:Conductor gives off ticket to kitten in KSRTC bus
Share This Article
Facebook Twitter Copy Link Print
Previous Article ಕದಂಬ ನೌಕಾನೆಲೆಯಲ್ಲಿ ಐಎನ್ನೆಸ್ ವಾಗ್ಶೀರ್ ಸಬ್ ಮೆರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪ್ರಯಾಣ
Next Article ಗವಿಮಠದ ಜಾತ್ರೆಯಲ್ಲಿ ದಾಸೋಹದ ವ್ಯವಸ್ಥೆ ಹೇಗಿರುತ್ತೆ?; ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಇರುತ್ತೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?