Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಟೀ ಮಾಡುವಾಗ ಈ 3 ತಪ್ಪು ಮಾಡ್ಬೇಡಿ; ಮಾಡಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ
ಆರೋಗ್ಯಲೈಫ್‌ಸ್ಟೈಲ್

ಟೀ ಮಾಡುವಾಗ ಈ 3 ತಪ್ಪು ಮಾಡ್ಬೇಡಿ; ಮಾಡಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೆಚ್ಚಿನ ಜನರಿಗೆ ಟೀ ಅಂದ್ರೆ ಹಾಟ್‌ ಫೇವರಿಟ್. ಅದಕ್ಕೆ ಅನೇಕರು ಎದ್ದ ತಕ್ಷಣ ಒಂದು ಕಪ್ ಟೀಯೊಂದಿಗೆ ತಮ್ಮ ದಿನ ಪ್ರಾರಂಭಿಸುತ್ತಾರೆ. ಕೆಲವರಿಗೆ, ಟೀ ಸಿಗದಿದ್ದರೆ ಆ ದಿನವೇ ವೇಸ್ಟ್‌ ಎಂಬಂತೆ ಭಾವಿಸುತ್ತಾರೆ. ಆದ್ರೆ, ಅನೇಕ ಜನರು ಪ್ಲಾಸ್ಟಿಕ್ ಸ್ಟ್ರೈನರ್ ಬಳಸಿ ಟೀ ಸೋಸುತ್ತಾರೆ. ಆದರೆ ಪ್ಲಾಸ್ಟಿಕ್ ಸ್ಟ್ರೈನರ್ ಬಳಸುವುದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ. ಬಿಸಿ ಟೀ ಪ್ಲಾಸ್ಟಿಕ್‌ನಿಂದ ಹಾನಿಕಾರಕ ರಾಸಾಯನಿಕಗಳನ್ನು ಬಿಡುಗಡೆ ಮಾಡುತ್ತದೆ. ಅದು ದೇಹವನ್ನು ಪ್ರವೇಶಿಸಿ ಹಾನಿಯನ್ನುಂಟುಮಾಡುತ್ತದೆ. ಆದ್ದರಿಂದ ಯಾವಾಗಲೂ ಸ್ಟೀಲ್ ಸ್ಟ್ರೈನರ್ ಬಳಸಿ. ಇವು ನಿಮ್ಮ ಆರೋಗ್ಯಕ್ಕೆ ಹಾನಿ ಮಾಡುವುದಿಲ್ಲ.
ಅನೇಕ ಜನರು ಅತಿಥಿಗಳಿಗಾಗಿ ಅಥವಾ ತಮಗಾಗಿ ಉಳಿದ ಟೀ ಮತ್ತೆ ಬಿಸಿ ಮಾಡುವುದು ಸಾಮಾನ್ಯ. ಹಾಗೆ ಮಾಡುವುದರಿಂದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಟೀ ರುಚಿಯನ್ನು ಹಾಳು ಮಾಡುವುದಲ್ಲದೆ ಅದರ ಪೌಷ್ಟಿಕಾಂಶದ ಮೌಲ್ಯವನ್ನು ಸಹ ನಾಶಪಡಿಸುತ್ತದೆ. ಇದು ಅಸಿಡಿಟಿಯಂತಹ ಸಮಸ್ಯೆಗಳಿಗೂ ಕಾರಣವಾಗಬಹುದು.

ಟೀ ತಯಾರಿಸುವಾಗ ಮೊದಲು ಹಾಲು ಸೇರಿಸಿದರೆ ಅದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಅಷ್ಟೇ ಅಲ್ಲ, ಇದು ಟೀ ನಿಜವಾದ ರುಚಿ ಮತ್ತು ಪ್ರಯೋಜನಗಳನ್ನು ಸಹ ಹಾಳು ಮಾಡುತ್ತದೆ. ಆದ್ದರಿಂದ ಟೀಪುಡಿ, ನೀರು, ಶುಂಠಿ ಇತ್ಯಾದಿಗಳನ್ನು ಒಟ್ಟಿಗೆ ಕುದಿಸಿ ನಂತರ ಹಾಲು ಸೇರಿಸುವುದು ಉತ್ತಮ.

ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್

TAGGED:Don't make these 3 mistakes when making tea; if you didyou'd avoid this problem.
Share This Article
Facebook Twitter Copy Link Print
Previous Article ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್
Next Article ಸಾಂಬಾರ್‌ನಲ್ಲಿ ಉಪ್ಪು ಹೆಚ್ಚಾಯಿತೇ?; ಈ ರೀತಿ ಮಾಡಿದ್ರೆ ಸಾಕು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?