Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಡಹಗಲೇ 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ದರೋಡೆ
ಕರ್ನಾಟಕಪ್ರಮುಖ

ಹಾಡಹಗಲೇ 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ದರೋಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್ ಗನ್ ತೋರಿಸಿ ಅಪಾರ ಪ್ರಮಾಣದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸ್ಕೈ ಗೋಲ್ಡ್ ಆಂಡ್ ಡೈಮಂಡ್ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ.

ಈ ದರೋಡೆಯಲ್ಲಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ಹಗಲು ಹೊತ್ತಿನಲ್ಲಿಯೇ ರಾಜರೋಷವಾಗಿ ಮುಸುಕುಧಾರಿಗಳ ಗ್ಯಾಂಗ್ ವೊಂದು ಚಿನ್ನಾಭರಣ ಅಂಗಡಿಗೆ ನುಗ್ಗಿದೆ. ಏಕಾಏಕಿ ಸಿಬ್ಬಂದಿಗಳಿಗೆ ಗನ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದೆ. ಬಳಿಕ ದರೋಡೆಕೋರರು ಚಿನ್ನಾಭರಣಗಳನ್ನು ಲೂಟಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಲಕ್ಷ ಲಕ್ಷ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಹಾಡಹಗಲೇ ಚಿನ್ನಾಭರಣ ಮಳಿಗೆ ಲೂಟಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ

5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ತಾತ

TAGGED:Gold and diamond jewellery worth Rs 5 crores robbed in broad daylight
Share This Article
Facebook Twitter Copy Link Print
Previous Article 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ತಾತ
Next Article ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಔಟ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?