Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕೋಡಿ: ಪಾಪಿ ಅಜ್ಜ ಮೊಮ್ಮಗನ ಬಾರ್ಗೆ ಕರೆದುಕೊಂಡು ಹೋಗಿದ್ದಲ್ಲದೆ ಆತನಿಗೆ ಎಣ್ಣೆ ಕುಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ಘಟನೆ ನಡೆದಿದ್ದು, ಅಲ್ಲಿದ್ದವರ ವಿರೋಧದ ನಡುವೆಯೂ ಅಜ್ಜ ಚಿಕ್ಕ ಹುಡುಗನಿಗೆ ಕುಡಿಯಲು ಮದ್ಯ ನೀಡಿದ್ದಾನೆ.
ಉಸ್ಮಾನ್ ಹಾದಿ ಹಂತಕರ ಪೈಕಿ ಇಬ್ಬರು ಮೇಘಾಲಯ ಗಡಿ ಮೂಲಕ ಭಾರತಕ್ಕೆ ಪರಾರಿ: ಢಾಕಾ ಪೊಲೀಸರು