Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್ ಚಿತ್ರತಂಡದಿಂದ ಹುಮಾ ಖುರೇಷಿ ಫಸ್ಟ್ ಲುಕ್ ರಿಲೀಸ್
ಕರ್ನಾಟಕದೇಶಪ್ರಮುಖಮನರಂಜನೆ

ಟಾಕ್ಸಿಕ್ ಚಿತ್ರತಂಡದಿಂದ ಹುಮಾ ಖುರೇಷಿ ಫಸ್ಟ್ ಲುಕ್ ರಿಲೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಶ್  ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಬಹಳ ಹಿಂದೆಯೇ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಇದೀಗ ಚಿತ್ರತಂಡದಿಂದ ಹುಮಾ ಖುರೇಷಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

2026ರ ಮಾರ್ಚ್ 19ರಂದು ತೆರೆಕಾಣಲಿರುವ ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿದೆ.ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹೆಸರಿಗೆ ತಕ್ಕಂತೆಯೇ ಈ ಪಾತ್ರ ಸಖತ್ ರಿಚ್ ಆಗಿರಲಿದೆ. ರೆಟ್ರೋ ಕಾಲದ ಐಷಾರಾಮಿ ಕಾರಿನ ಎದುರಿನಲ್ಲಿ ಗ್ಲಾಮರಸ್ ಡ್ರೆಸ್ ಧರಿಸಿ ನಿಂತಿರುವ ಹುಮಾ ಖುರೇಷಿ ಅವರ ಲುಕ್ ಗಮನ ಸೆಳೆಯುತ್ತಿದೆ. ಇದನ್ನು ನೋಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.

 

https://www.instagram.com/p/DSy6K5Kj27w/?igsh=MTExM2hrdnljdjh4cA==

TAGGED:Huma Qureshi's first look from Toxic released
Share This Article
Facebook Twitter Copy Link Print
Previous Article ನಮ್ಮ ಮೆಟ್ರೋದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ದಂಡ!
Next Article ನಿಯಂತ್ರಣ ತಪ್ಪಿ ಪ್ಯಾರಾಗ್ಲೈಡರ್ ಅಪಘಾತ : ಪೈಲಟ್ ಸಾವು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?