Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದೆಲ್ಲೆಡೆ ಚಳಿಯೋ ಚಳಿ : ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ಕರ್ನಾಟಕಪ್ರಮುಖ

ರಾಜ್ಯದೆಲ್ಲೆಡೆ ಚಳಿಯೋ ಚಳಿ : ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಬ್ಬಬ್ಬಾ, ಎಲ್ಲೆಲ್ಲೂ ಚಳಿಗಾಳಿ, ಸೂರ್ಯನೇ ಸ್ವೆಟರ್ ಹೊದ್ದುಕೊಳ್ಳವಷ್ಟು ಥಂಡಿ ಇಡೀ ಕರ್ನಾಟಕ ಆವರಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಚಳಿಯ ಅಬ್ಬರ ಹೆಚ್ಚಾಗಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ ವಾತಾವರಣವಿದೆ.

ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

 

https://www.newsics.com/2025/12/28/liquor-sales-allowed-from-6-am-to-1-am-on-january-1/

TAGGED:It's cold all over the state.
Share This Article
Facebook Twitter Copy Link Print
Previous Article ಮದ್ಯಪ್ರಿಯರಿಗೆ ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ : ಜ.1ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ
Next Article ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ : ಹೋಂ-ಸ್ಟೇ, ರೆಸಾರ್ಟ್, ಹೋಟೆಲ್ ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?