Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್
ಕರ್ನಾಟಕಪ್ರಮುಖ

ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ ಮಾಲ್ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್‌ ಮನೋಜ್, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ.

ಇದರಿಂದ ಮುಜುಗರಕ್ಕೊಳಗಾದ ಯುವತಿ, ಕೂಡಲೇ ಸ್ಥಳದಲ್ಲೇ ಇದ್ದ ಹದೇವಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಪೊಲೀಸರು, ಕಾಮುಕ ಮನೋಜ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಮೊನ್ನೆ ಅಂದರೆ ಡಿಸೆಂಬರ್ 25ರಂದು ಬೆಂಗಳೂರಿನ ಸಿಲ್ಕ್ ಬೋರ್ಡ್ನಲ್ಲಿ ಪುಂಡರ ಗ್ಯಾಂಗ್, ಯುವತಿಯನ್ನು ಫಾಲೋ ಮಾಡಿ ಲೈಂಗಿಕ ಕಿರುಕುಳ ನೀಡಿತ್ತು.

ಬೈಕ್‌ನಲ್ಲಿದ್ದ ಯುವತಿಯನ್ನು ಫಾಲೋ ಮಾಡಿ ಲೈಂಗಿಕ ಕಿರುಕುಳ ನೀಡಿದ್ದು, ಹಿಂದೆ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ವಿಡಿಯೋ ಸರೆ ಹಿಡಿದಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಇದರ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಸುದ್ದಗುಂಟೆಪಾಳ್ಯ ಪೊಲೀಸರು, 3 ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಶೇಕ್ ಅಯನ್ ಮತ್ತು ಶೇಕ್ ರೋಷನ್‌ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿದ್ದರು.

ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ; ಘರ್ಷಣೆಗೆ ಕಾರಣವಾಗಿದ್ದೇನು?

TAGGED:​Man arrested for touching young woman's private parts during Christmas celebrations
Share This Article
Facebook Twitter Copy Link Print
Previous Article ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ; ಘರ್ಷಣೆಗೆ ಕಾರಣವಾಗಿದ್ದೇನು?
Next Article ಟೀ ಮಾಡುವಾಗ ಈ 3 ತಪ್ಪು ಮಾಡ್ಬೇಡಿ; ಮಾಡಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?