ನಿಯಂತ್ರಣ ತಪ್ಪಿ ಪ್ಯಾರಾಗ್ಲೈಡರ್ ಅಪಘಾತ : ಪೈಲಟ್ ಸಾವು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಂಗ್ರಾ: ಟೆಕ್ ಆಫ್ ಆದ ಕೆಲವೇ ಸಮಯದಲ್ಲಿ ಪ್ಯಾರಾಗ್ಲೈಡರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಪೈಲಟ್ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಟೇಕ್ ಆಫ್ ಆದ ಕೆಲ ಸಮಯದಲ್ಲಿಯೇ ಪ್ಯಾರಾಗ್ಲೈಡರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ನಿಯಂತ್ರಣ ಕಳೆದುಕೊಂಡಿದೆ. ಪ್ಯಾರಾಗ್ಲೈಡರ್ ಬೀರ್ ಬಿಲ್ಲಿಂಗ್ ಪ್ಯಾರಾಗ್ಲೈಡಿಂಗ್ ಸೈಟ್ ಸ್ಥಳದಲ್ಲಿ ಅಪಘಾತಕ್ಕೀಡಾಗಿದ್ದು, ಪೈಲಟ್ ಮೃತಪಟ್ಟಿದ್ದಾರೆ. ಓರ್ವ ಪ್ರವಾಸಿಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಒಂದು ದಿನದ ಮಟ್ಟಿಗೆ ಎಲ್ಲಾ ಪ್ಯಾರಾಗ್ಲೈಡಿಂಗ್ … Continue reading ನಿಯಂತ್ರಣ ತಪ್ಪಿ ಪ್ಯಾರಾಗ್ಲೈಡರ್ ಅಪಘಾತ : ಪೈಲಟ್ ಸಾವು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರ