Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sanvi Sudeep ಬಾಡಿ ಶೇಮಿಂಗ್ ಬಗ್ಗೆ ತನ್ನದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟ ಸಾನ್ವಿ ಸುದೀಪ್
ಕರ್ನಾಟಕಪ್ರಮುಖಮನರಂಜನೆ

Sanvi Sudeep ಬಾಡಿ ಶೇಮಿಂಗ್ ಬಗ್ಗೆ ತನ್ನದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟ ಸಾನ್ವಿ ಸುದೀಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್​ವುಡ್​ನ ಖ್ಯಾತ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮಾರ್ಕ್ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅವರ ಪ್ರೀತಿಯ ಮಗಳು ಸಾನ್ವಿ ಸುದೀಪ್ ಅವರು ಹಾಡಿದ್ದಾರೆ. ಮಸ್ತ್ ಮಲೈಕಾ ಹಾಡಿದ್ದು ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮಸ್ತ್ ಮಲೈಕಾ ಹಾಡಿಗೆ ವ್ಯಾಪಕ ಮೆಚ್ಚುಗೆ ಕೇಳಿ ಬರುತ್ತಿದ್ದು, ಈ ಹಾಡನ್ನು ಹಾಡಿದ ಸಾನ್ವಿ ಸುದೀಪ್ ಅವರನ್ನು ಟ್ರೋಲ್ ಮಾಡೋರಿಗೆ ಅವರು ಈಗ ಉತ್ತರ ಕೊಟ್ಟಿದ್ದಾರೆ. ತಮ್ಮನ್ನ ಬಾಡಿ ಶೇಮಿಂಗ್ ಮಾಡೋರಿಗೆ ತಮ್ಮದೇ ಸ್ಟೈಲ್​ನಲ್ಲಿ ಕಿಚ್ಚನ ಮಗಳು ಉತ್ತರ ಕೊಟ್ಟಿದ್ದಾರೆ.

 

ನನ್ನ ದೇಹ ಬಾಡಿ ಚರ್ಚೆಯ ವಿಷಯವಲ್ಲ. ನನಗೆ ಬೇಕು ಅನಿಸಿದರೆ ನಿಮ್ಮ ಅಭಿಪ್ರಾಯ ಕೇಳುತ್ತೇನೆ ಎಂದು ಸಾನ್ವಿ ಸುದೀಪ್ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಾಕಿದ್ದಾರೆ. ಈ ಒಂದು ಸಾಲಿನ ಮುಂದೆ ನಗುವ ಎಮೋಜಿಯನ್ನು ಅವರು ಹಾಕಿದ್ದಾರೆ.

TAGGED:Saanvi Sudeep responds to body shaming in his own style
Share This Article
Facebook Twitter Copy Link Print
Previous Article ಮದುವೆಯಾಗೋದಾಗಿ ನಂಬಿಸಿ ಅಕ್ಕನಿಗೆ ಮೋಸ, ತಂಗಿಯ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್
Next Article ನಾಯಿಯ ಸಂಕಟ ನೋಡಲಾರದೆ ಜೀವ ಕಳೆದುಕೊಂಡ ಅಕ್ಕ-ತಂಗಿ! 3 ದಿನದ ಬಳಿಕ ನಾಯಿಯೂ ಸಾ*ವು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?