Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 4 ದಿನ ಭಾರೀ ಚಳಿ, ಈ ರಾಜ್ಯಗಳಲ್ಲಿ ಹಿಮಪಾತ ಸಾಧ್ಯತೆ
ಕರ್ನಾಟಕಪ್ರಮುಖ

4 ದಿನ ಭಾರೀ ಚಳಿ, ಈ ರಾಜ್ಯಗಳಲ್ಲಿ ಹಿಮಪಾತ ಸಾಧ್ಯತೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅತೀವ ಚಳಿ ಕಾರಣ ಸುರಕ್ಷತಾ ಕ್ರಮಗಳ ಕುರಿತು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇದೇ ವೇಳೆ ಹಲವು ರಾಜ್ಯಗಳಲ್ಲಿ ಹಿಮಪಾತವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ.
ಹಲವು ದಶಕಗಳಲ್ಲಿ ಕಂಡು ಕೇಳರಿಯದ ಚಳಿ ಇರಲಿದೆ. ಹೀಗಾಗಿ ಇನ್ನು ನಾಲ್ಕು ದಿನ ಚಳಿ ಪ್ರಮಾಣ ಅತೀವವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಯಾವೆಲ್ಲಾ ರಾಜ್ಯದಲ್ಲಿ ಹಿಮಪಾತವಾಗಲಿದೆ.

ದಟ್ಟ ಮಂಜು, ಅತೀ ಶೀತಮಯ ವಾತಾವರಣ
ಹವಾಮಾನ ಇಲಾಖೆ ವರದಿಯಂತೆ ಡಿಸೆಂಬರ್ 29ಕ್ಕೆ ಭಾರಿ ಚಳಿ ಇರಲಿದೆ ಎಂದಿದೆ. ಉತ್ತರ ಭಾರತದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಅಥೀವ ಚಳಿ ಗಾಳಿ, ಮಂಜು ಕವಿದ ವಾತಾವರಣ ಇರಲಿದೆ. ಸಂಜೆಯಿಂದ ಬೆಳಗ್ಗೆವರೆಗೆ ಈ ದಟ್ಟ ಮಂಜು ಇರಲಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಘಟ, ಉತ್ತರ ಪ್ರದೇಶ, ಉತ್ತರಖಂಡ ಬಿಹಾರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಅತೀವ ಶೀತಗಾಳಿ ಇರಲಿದೆ. ಜನವರಿ 1ರ ವರೆಗೆ ಈ ವಾತಾವರಣ ಇರಲಿದೆ. ಬಳಿಕ ಶೀತದ ಪ್ರಮಾಣ ಕಡಿಮೆಯಾಗಲಿದೆ ಎಂದಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಹಿಮಾಲಯನ್ ವಲಯದಲ್ಲಿ ಭಾರಿ ಹಿಮಪಾತವಾಗಲಿದೆ ಎಂದಿದೆ. ಪ್ರಮಖವಾಗಿ ಜಮ್ಮು ಮತ್ತು ಕಾಶ್ಮೀರ, ಹಿಮಾಲಚಲ ಪ್ರದೇಶ, ಉತ್ತರಖಂಡ ರಾಜ್ಯಗಳಲ್ಲಿ ಹಿಮಪಾತವಾಗಲಿದೆ ಎಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಮೂರು ರಾಜ್ಯಕ್ಕೆ ಪ್ರವಾಸ ತೆರಳುತ್ತಿದ್ದಾರೆ. ಹೀಗಾಗಿ ಪ್ರವಾಸಿಗರು ಅತೀವ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಆರೋಗ್ಯದ ಕುರಿತು ಗಮನವಹಿಸುವಂತೆ ಐಎಂಡಿ ಸೂಚಿಸಿದೆ.
ದೆಹಲಿ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲೂ ಅತೀವ ಚಳಿ
ದೆಹಲಿ ವಲಯದಲ್ಲಿ ಅತೀವ ಚಳಿ ಇರಲಿದೆ.

ದೆಹಲಿಯಲ್ಲಿ ಈಗಾಗಲೇ ವಾಯು ಮಾಲಿನ್ಯದ ಪ್ರಮಾಣವೂ ಅತೀಯಾಗಿರುವ ಕಾರಣ ದಟ್ಟ ಮಂಜು ಕವಿದಿದೆ. ಮಂಜು ತೀವ್ರತೆ ಹೆಚ್ಚಾಗಲಿದೆ ಎಂದಿದೆ. ಈಗಾಗಲೇ ದೆಹಲಿಯಲ್ಲಿ ಮಂಜು ಕವಿದ ವಾತಾವರಣದ ಕಾರಣ ವಿಮಾನ ಪ್ರಯಾಣಗಳು ರದ್ದಾಗಿದೆ. ಹಲವು ರೈಲು ಸೇವೆಗಳು ವ್ಯತ್ಯಯವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಹಲವು ಭಾಗದಲ್ಲಿ ಭಾರಿ ಚಳಿ ಇರಲಿದೆ. ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಭಾರಿ ಚಳಿ ವಾತಾವರಣ ಇರಲಿದೆ. ಈಗಾಲೇ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ತೀವ್ರಗೊಂಡಿದೆ. ಹೊಸ ವರ್ಷದ ಸಂಭ್ರಮ ಆಚರಿಸಲು ಪ್ರವಾಸಿಗರು ಈಗಾಗಲೇ ಕೊಡಗು,ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಪ್ರವಾಸ ತೆರಳಿದ್ದಾರೆ. ಪ್ರವಾಸಿಗರು ಚಳಿಯಿಂದ ರಕ್ಷಣೆ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ.

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಔಟ್?

TAGGED:Severe cold for 4 dayssnowfall likely in these states
Share This Article
Facebook Twitter Copy Link Print
Previous Article ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಔಟ್?
Next Article ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ; ಘರ್ಷಣೆಗೆ ಕಾರಣವಾಗಿದ್ದೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?