4 ದಿನ ಭಾರೀ ಚಳಿ, ಈ ರಾಜ್ಯಗಳಲ್ಲಿ ಹಿಮಪಾತ ಸಾಧ್ಯತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅತೀವ ಚಳಿ ಕಾರಣ ಸುರಕ್ಷತಾ ಕ್ರಮಗಳ ಕುರಿತು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇದೇ ವೇಳೆ ಹಲವು ರಾಜ್ಯಗಳಲ್ಲಿ ಹಿಮಪಾತವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಹಲವು ದಶಕಗಳಲ್ಲಿ ಕಂಡು ಕೇಳರಿಯದ ಚಳಿ ಇರಲಿದೆ. ಹೀಗಾಗಿ ಇನ್ನು ನಾಲ್ಕು ದಿನ ಚಳಿ ಪ್ರಮಾಣ ಅತೀವವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಯಾವೆಲ್ಲಾ ರಾಜ್ಯದಲ್ಲಿ ಹಿಮಪಾತವಾಗಲಿದೆ. ದಟ್ಟ ಮಂಜು, ಅತೀ ಶೀತಮಯ ವಾತಾವರಣ ಹವಾಮಾನ ಇಲಾಖೆ ವರದಿಯಂತೆ ಡಿಸೆಂಬರ್ … Continue reading 4 ದಿನ ಭಾರೀ ಚಳಿ, ಈ ರಾಜ್ಯಗಳಲ್ಲಿ ಹಿಮಪಾತ ಸಾಧ್ಯತೆ