Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯರಿಗೆ ಮನೆಹಾಳ ಬುದ್ಧಿ ಕಲಿಸೋದೇ ಧಾರಾವಾಹಿಗಳು: ಹಾವೇರಿ ಎಸ್‌ಪಿ ಯಶೋಧಾ
ಕರ್ನಾಟಕಪ್ರಮುಖ

ಮಹಿಳೆಯರಿಗೆ ಮನೆಹಾಳ ಬುದ್ಧಿ ಕಲಿಸೋದೇ ಧಾರಾವಾಹಿಗಳು: ಹಾವೇರಿ ಎಸ್‌ಪಿ ಯಶೋಧಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾವೇರಿ ಶ್ರೀ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಸಾಕಷ್ಟು ಗಣ್ಯರು ಭಾಗಿ ಆಗಿದ್ದರು. ಹಾವೇರಿ ಎಸ್‌ಪಿ ಯಶೋಧಾ ಅವರು ಕೂಡ ಭಾಗಿ ಆಗಿ ವೇದಿಕೆಯಲ್ಲಿ ಮಾತನಾಡಿದ್ದಾರೆ.

ಸಾಕಷ್ಟು ಹೆಣ್ಣು ಮಕ್ಕಳು ನಿಮ್ಮ ನೆಚ್ಚಿನ ಧಾರಾವಾಹಿಗಳನ್ನು ಬಿಟ್ಟು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದೀರಾ. ಈ ಜಾತ್ರೆಯ ಮಹತ್ವ ಏನು ಎನ್ನುವುದು ಗೊತ್ತಾಗುತ್ತದೆ. ಧಾರಾವಾಹಿಗಳನ್ನು ನೋಡಬೇಡಿ ಎಂದು ಹೇಳಲ್ಲ. ಈ ಕಾರ್ಯಕ್ರಮದಲ್ಲಿ ಆ ವಿಚಾರ ಬೇಡ. ಆದರೂ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಪೊಲೀಸ್ ಅಧಿಕಾರಿ ಎನ್ನುವುದು ನೆನಪಾಗುತ್ತದೆ. ಧಾರಾವಾಹಿಯವರು ನನ್ನ ಬಗ್ಗೆ ಬೇಸರಗೊಂಡರೂ ಪರವಾಗಿಲ್ಲ. ಮಹಿಳೆಯರು ಧಾರಾವಾಹಿಗಳಿಗೆ ಎಷ್ಟು ಅಡಿಕ್ಟ್ ಆಗಿದ್ದೀರಾ ಅಂದ್ರೆ, ಹಿಂದಿನ ಬಾಗಿಲಿನಿಂದ ಕಳ್ಳ ಬಂದು ಕಳ್ಳತನ ಮಾಡಿಕೊಂಡು ಹೋದ್ರು ಗೊತ್ತಾಗಲ್ಲ. ಇಂತಹ ಉದಾಹರಣೆಗಳು ಸಾಕಷ್ಟಿವೆ ಎಂದು ಎಸ್‌ಪಿ ಯಶೋಧಾ ಹೇಳಿರುವುದು ವೈರಲ್ ಆಗ್ತಿದೆ.

ಮಾತು ಮುಂದುವರೆಸಿರುವ ಎಸ್‌ಪಿ ಯಶೋಧಾ ಮಕ್ಕಳಿಗೆ ಓದುವಂತೆ ಹೇಳಿ ಕೂರಿಸುವುದು. ನೀವು ಧಾರಾವಾಹಿ ನೋಡುವುದು, ಮಕ್ಕಳಿಗೆ ಓದಿನ ಬಗ್ಗೆ ಗಮನ ಹೇಗೆ ಹರಿಯುತ್ತದೆ.

ಎಲ್ಲಾ ಮಕ್ಕಳು ಫಸ್ಟ್ ರ್ಯಾಂಕ್ ಬರಬೇಕು ಅಂದ್ರೆ, ಸಾಧ್ಯವಿಲ್ಲ. ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಓದಿದ ಮಾತ್ರಕ್ಕೆ ಏನೋ ಸಾಧಿಸಿಬಿಡ್ತಾರೆ ಎನ್ನುವುದು ತಪ್ಪು. ಕನ್ನಡ ಮಾಧ್ಯಮ ಶಾಲೆಯಲ್ಲೇ ಓದಿ ಸಾಧನೆ ಮಾಡಲು ಸಾಧ್ಯವಿದೆ. ಅದನ್ನು ಹೇಳಿ. ನಾನು ಇತ್ತೀಚೆಗೆ ನನ್ನ ಮಗಳ ಶಾಲೆಯಲ್ಲಿ ಪೇರೆಂಟ್ಸ್ ಮೀಟಿಂಗ್‌ಗೆ ಹೋಗಿದ್ದೆ. ಅಲ್ಲಿ ಪೇರೆಂಟ್ಸ್ ಹೋಗಿ ಶಿಕ್ಷಕರಿಗೆ ಕೇಳುವ ಪ್ರಶ್ನೆಗಳನ್ನು ಕೇಳಿ ನನಗೆ ಶಾಕ್ ಆಯಿತು ಎಂದಿದ್ದಾರೆ. ಮಕ್ಕಳಿಗೆ ಮೊದಲು ಸಂಸ್ಕಾರ ಕಲಿಸಿ, ಸಮಾಜದಲ್ಲಿ ಬದುಕುವುದನ್ನು ಕಲಿಸಿ, ಓದು ಒಂದೇ ಎಲ್ಲವೂ ಅಲ್ಲ ಎಂದು ಎಸ್‌ಪಿ ಯಶೋಧಾ ವಿವರಿಸಿದ್ದಾರೆ

https://www.newsics.com/2025/12/28/young-man-commits-suicide-after-taking-selfie-video/

TAGGED:TV serials teach women how to be housewives - Haveri SP Yashoda
Share This Article
Facebook Twitter Copy Link Print
Previous Article ಆನ್ ಲೈನ್ ಗೇಮಿಂಗ್​​ಗೆ ವ್ಯಕ್ತಿ ಬಲಿ : ಸೆಲ್ಫಿ ವಿಡಿಯೋ ಮಾಡಿಟ್ಟು ಯುವಕ ಆತ್ಮ*ಹತ್ಯೆ – ವಿಡಿಯೋ ನೋಡಿ
Next Article ನಮ್ಮ ಮೆಟ್ರೋದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ದಂಡ!

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?