Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ : ಪ್ರಮುಖ ಸ್ಪರ್ಧಿಯೇ ದೊಡ್ಮನೆ ಯಿಂದ ಔಟ್ ಔಟ್
ಕರ್ನಾಟಕಪ್ರಮುಖ

ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ : ಪ್ರಮುಖ ಸ್ಪರ್ಧಿಯೇ ದೊಡ್ಮನೆ ಯಿಂದ ಔಟ್ ಔಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಈ ವಾರ ಸುದೀಪ್ ಮಾರ್ಕ್ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಕಾರಣ ಬಿಗ್ ಬಾಸ್ ಕನ್ನಡ 12ರಲ್ಲಿ ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ ನಡೆದಿದೆ. ಮನೆಯವರಿಗೆ ಶಾಕ್ ನೀಡಿ ಒಬ್ಬರನ್ನು ಹೊರಹಾಕಲಾಗಿದೆ.

 

ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಬಿಗ್ ಬಾಸ್ ಮೊದಲೇ ಘೋಷಣೆ ಮಾಡಿದ್ದರು. ಎಲ್ಲರೂ ಭಾನುವಾರ ಈ ಎಲಿಮಿನೇಷನ್ ನಡೆಯುತ್ತದೆ ಎಂದುಕೊಂಡಿದ್ದರು. ಆದರೆ ಶನಿವಾರವೇ ಒಂದು ಎಲಿಮಿನೇಷನ್ ನಡೆದಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ.

 

ಬಿಗ್ ಬಾಸ್​​ನಲ್ಲಿ ಈ ವಾರ ಕಾವ್ಯಾ ಹೊರತುಪಡಿಸಿ ಉಳಿದ 10 ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಈ ಪೈಕಿ ಹಂತ ಹಂತವಾಗಿ ಒಬ್ಬೊಬ್ಬರನ್ನು ಸೇವ್ ಮಾಡುತ್ತಾ ಬರಲಾಯಿತು. ಮೊದಲು ಭಾಗ್ಯಲಕ್ಷ್ಮೀ ತಂಡದವರು ಬಂದು ಗಿಲ್ಲಿಯನ್ನು ಸೇವ್ ಮಾಡಿದರು. ಆ ಬಳಿಕ ಪ್ರೇಮ್ ಅವರು ಬಂದು, ಅಶ್ವಿನಿ ಅವರನ್ನು ಸೇವ್ ಮಾಡಿದರು. ನಂತರ ಚಟುವಟಿಕೆ ನೀಡಲಾಗಿತ್ತು. ಇದರಲ್ಲಿ ರಘು ಸೇವ್ ಆದರು.

https://www.newsics.com/2025/12/27/digvijay-singh-indirectly-taught-rahul-gandhi-a-lesson-by-sharing-modis-photo/

 

 

 

TAGGED:Unexpected elimination on Saturday: The main contestant is out of the house.
Share This Article
Facebook Twitter Copy Link Print
Previous Article ಮೋದಿ ಫೋಟೋ ಶೇರ್ ಮಾಡಿ ರಾಹುಲ್ ಗಾಂಧಿಗೆ ಪರೋಕ್ಷ ಪಾಠ ಮಾಡಿದ ಮಧ್ಯಪ್ರದೇಶದ ಮಾಜಿ ಸಿಎಂ
Next Article ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ : ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ ಆರೋಪ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?