ಗವಿಮಠದ ಜಾತ್ರೆಯಲ್ಲಿ ದಾಸೋಹದ ವ್ಯವಸ್ಥೆ ಹೇಗಿರುತ್ತೆ?; ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಇರುತ್ತೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೊಪ್ಪಳ: ದಕ್ಷಿಣ ಭಾರತ ಕುಂಭಮೇಳ ಎಂದು ಹೆಸರಾಗಿರುವ ಗವಿಮಠದ ಜಾತ್ರೆಗೆ ದಿನಗಣನೆ ಶುರುವಾಗಿದೆ. ಮಠದ ಜಾತ್ರೆಗೆ ಲಕ್ಷ ಲಕ್ಷ ಜನ ಬರುತ್ತಾರೆ. ರಥೋತ್ಸವದ ವೈಶಿಷ್ಟ್ಯವೇ ಮಠದ ದಾಸೋಹ. ಹೀಗಾಗಿ ಮಠದ ಆವರಣದಲ್ಲಿ ಮಹಾ ದಾಸೋಹಕ್ಕೆ ಅಂತಿಮ ಸಿದ್ದತೆಗಳು ನಡೆಯುತ್ತಿವೆ. ಲಕ್ಷ ಲಕ್ಷ ಜನ ಬರುವ ಜಾತ್ರೆಯಲ್ಲಿ ನಿರಂತರ 18 ದಿನಗಳ ಕಾಲ ದಾಸೋಹ ನಡೆಯಲಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಭಕ್ತರು ಆ ಜಾತ್ರೆಗೆ ಬರುವ ನೀರಿಕ್ಷೆಯಿದೆ. ಈ … Continue reading ಗವಿಮಠದ ಜಾತ್ರೆಯಲ್ಲಿ ದಾಸೋಹದ ವ್ಯವಸ್ಥೆ ಹೇಗಿರುತ್ತೆ?; ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಇರುತ್ತೆ?