ಡೈವೋರ್ಸ್ ಬಳಿಕ ಗಂಡನ ಗೆಳೆಯನನ್ನೇ ಮದ್ವೆಯಾದ ಪತ್ನಿ – ಮುಂದೇನಾಯ್ತು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಿವಮೊಗ್ಗ :  ವಿಚ್ಛೇದನ ಬಳಿಕ ಪತಿಯ ಗೆಳೆಯನನ್ನು ಮದುವೆಯಾಗಿದ್ದಕ್ಕೆ  ರೊಚ್ಚಿಗೆದ್ದು ಸ್ನೇಹಿತನ ಮೇಲೆ ವಿಕ್ರಂ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ಮಲಬಕೊಪ್ಪ ಪೆಟ್ರೋಲ್ ಬಂಕ್ ಬಳಿ  ನಡೆದಿದೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿಕ್ರಂ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ಪತ್ನಿ ಛಾಯಾಗೆ ಆರೋಪಿ ವಿಕ್ರಂ ವಿಚ್ಛೇದನ ನೀಡಿದ್ದ. ಹಲ್ಲೆಗೆ ಒಳಗಾದ ವಿನೋದ್ ಆರೋಪಿ ವಿಕ್ರಂ ಇಬ್ಬರು ಸ್ನೇಹಿತರು. ವಿಚ್ಛೇದನ ಬಳಿಕ ತನ್ನ ಪತ್ನಿಗೆ ಸ್ನೇಹಿತನೇ ಮದುವೆಯಾದ ಹಿನ್ನೆಲೆಯಲ್ಲಿ, ವಿಕ್ರಮ್ ಸಿಟ್ಟಿಗೆದ್ದು … Continue reading ಡೈವೋರ್ಸ್ ಬಳಿಕ ಗಂಡನ ಗೆಳೆಯನನ್ನೇ ಮದ್ವೆಯಾದ ಪತ್ನಿ – ಮುಂದೇನಾಯ್ತು?