ರೇಬಿಸ್ ಸೋಂಕಿತ ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತ ಸೇವಿಸಿದ 200 ಮಂದಿ; ಆಮೇಲೆನಾಯ್ತು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರೇಬಿಸ್‌ ಸೋಂಕಿತ ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತವನ್ನು(ಮೊಸರು ಬಜ್ಜಿ) ಸುಮಾರು 200ಕ್ಕೂ ಜನ ಸೇವಿಸಿರುವ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ ನಡೆದಿದೆ. ಮುಂಜಾಗೃತಾ ಕ್ರಮವಾಗಿ ಈಗಾಗಲೇ ಎಲ್ಲರಿಗೂ ರೇಬಿಸ್‌ ಲಸಿಕೆಯನ್ನು ನೀಡಲಾಗಿದೆ. ಗ್ರಾಮಸ್ಥರ ಪ್ರಕಾರ ಡಿಸೆಂಬರ್ 23ರಂದು ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆ ವೇಳೆ ರೈತಾ ನೀಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು 200ಕ್ಕೂ ಹೆಚ್ಚು ಜನರು ಆ ರೈತಾವನ್ನು ಸೇವಿಸಿದ್ದರು. ಸ್ವಲ್ಪ ಸಮಯದ ನಂತರ ಆ … Continue reading ರೇಬಿಸ್ ಸೋಂಕಿತ ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತ ಸೇವಿಸಿದ 200 ಮಂದಿ; ಆಮೇಲೆನಾಯ್ತು?