ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ … Continue reading ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ