Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ.6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಮತ್ತದೇ ಮಾತು
ಕರ್ನಾಟಕಪ್ರಮುಖ

ಜ.6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಮತ್ತದೇ ಮಾತು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 6 ಅಥವಾ 9ರಂದು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಛರಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಸಾಕ ಇಕ್ಬಾಲ್ ಹುಸೇನ್, ಜನವರಿ 6 ಅಥವಾ 9ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ.
ಇದು ನಾನು ಹೇಳುತ್ತಿರುವ ಮಾತಲ್ಲ, ಶರಣರು ಹೇಳಿರುವುದು. ಅವರ ಮಾತುಗಳನ್ನು ಕೇಳಿ ನಾನು ಹೇಳುತ್ತಿದ್ದೇನೆ ಎಂದಿದ್ದಾರೆ.
200 ಪರ್ಸೆಂಟ್ ಈ ಎರಡು ಡೇಟ್ ಗಳಲ್ಲಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಾರೆ. ಈಗಲೂ ಸಹ ನನ್ನ ಮಾತಿಗೆ ನಾನು ಬದ್ಧನಾಗಿದ್ದೇನೆ. ನನಗೆ ವಿಶ್ವಾಸವಿದೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಂದು. ಶರಣರು ಹೇಳಿದ ಮಾತುಗಳು ಸತ್ಯವಾಗುತ್ತವೆ. ಅಧಿಕಾರ ಹಂಚಿಕೆ ಬಗ್ಗೆ ನಮ್ಮ ನಾಯಕರು ಹೇಳಿದ್ದಾರಲ್ವಾ? ಹಾಗಾಗಿ ನನಗೆ ಈ ಬಗ್ಗೆ ನಂಬಿಕೆ ಇದೆ. ಭಗವಂತ ನಮ್ಮ ಬೇಡಿಕೆ ಈಡೇರಿಸುತ್ತಾನೆ ಎಂದು ಹೇಳಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ

TAGGED:D.K. Shivakumar will take charge as CM on Jan. 6: MLA Iqbal Hussain reiterates
Share This Article
Facebook Twitter Copy Link Print
Previous Article ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ
Next Article ಇಂಡಿಯನ್‌ ಆರ್ಮಿಗೆ BTS V ಕೊಟ್ಟ ಸ್ಪೆಷಲ್‌ ಮೆಸೇಜ್‌ ಏನು?

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?