Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Supreme Court Verdict ಅವಧಿ ಮುಗಿದ ಮಾರನೇ ದಿನವೇ ಡಿಎಲ್ ಅಮಾನ್ಯ, ನವೀಕರಣ ಸಮಯ ರದ್ದು: ಸುಪ್ರೀಂ ತೀರ್ಪು
ಕರ್ನಾಟಕದೇಶಪ್ರಮುಖ

Supreme Court Verdict ಅವಧಿ ಮುಗಿದ ಮಾರನೇ ದಿನವೇ ಡಿಎಲ್ ಅಮಾನ್ಯ, ನವೀಕರಣ ಸಮಯ ರದ್ದು: ಸುಪ್ರೀಂ ತೀರ್ಪು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ನಿಗದಿತ ಅವಧಿ‌ಮುಗಿದ ಮಾರನೇ ದಿನವೇ ನಿಮ್ಮ ಚಾಲನಾ ಪರವಾನಗಿ (Driving License) ರದ್ದಾಗಲಿದೆ.

ಸುಪ್ರೀಂ ಕೋರ್ಟ್ ಚಾಲನಾ ಪರವಾನಗಿ (DL) ಕುರಿತು ಮಹತ್ವದ ತೀರ್ಪು ನೀಡಿದ್ದು, ಪರವಾನಗಿ ಅವಧಿ ಮುಗಿದ ನಂತರ ನವೀಕರಣಕ್ಕೆ ಲಭ್ಯವಿದ್ದ 30 ದಿನಗಳ ಅವಕಾಶವನ್ನು ರದ್ದುಪಡಿಸಿದೆ.

ಈ ಹೊಸ ನಿಯಮದ ಪ್ರಕಾರ, ಲೈಸೆನ್ಸ್ ಅವಧಿ ಮುಗಿದ ಮರುದಿನದಿಂದಲೇ ಅದು ಅಮಾನ್ಯವಾಗಲಿದೆ.
ಚಾಲನಾ ಪರವಾನಗಿ ಅವಧಿ ಮುಗಿದ ಮರುದಿನವೇ ಅದನ್ನು ನವೀಕರಣ ಮಾಡಬೇಕು. ಈ ಮೊದಲು ಇದ್ದ 30 ದಿನಗಳ ನವೀಕರಣ ಅವಕಾಶ ಇನ್ನು ಇರುವುದಿಲ್ಲ. ಲೈಸೆನ್ಸ್ ಅವಧಿ ಮುಗಿದ ಮರುದಿನವೇ ವಾಹನವನ್ನು ಚಾಲನೆ ಮಾಡುವ ಕಾನೂನಾತ್ಮಕ ಅವಕಾಶವನ್ನು ವಾಹನ ಚಾಲಕರು ಕಳೆದುಕೊಳ್ಳಲಿದ್ದಾರೆ.

‘ನಿನ್ನೆಯಷ್ಟೇ ಡೇಟ್ ಎಕ್ಸ್ಪೈರ್ ಆಗಿದೆ. ಇವತ್ತೊಂದು ದಿನ ಬಿಟ್ಟುಬಿಡಿ’ ಎನ್ನುವ ಹಾಗಿಲ್ಲ. ಪರವಾನಗಿ ಮುಗಿದ ತಕ್ಷಣವೇ ಅದನ್ನು ನವೀಕರಣ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಮೋಟಾರ್ ವಾಹನ ಕಾಯ್ದೆಯಡಿ ಚಾಲನಾ ಪರವಾನಗಿ ಅವಧಿ ಮುಗಿದ ತಕ್ಷಣ ಅದನ್ನು ನವೀಕರಿಸದಿದ್ದರೆ ಅದು ಮಾನ್ಯವಾಗಿರುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

ಈ ಮೊದಲು ಇದ್ದ ನವೀಕರಣ 30 ದಿನಗಳವರೆಗೆ ವಾಹನ ಚಾಲನೆ ಅವಕಾಶ ಇನ್ನು ಇರುವುದಿಲ್ಲ. 2019ರ ತಿದ್ದುಪಡಿಯ ನಂತರ ಈ ನಿಯಮ ಬದಲಾಗಿದೆ. ಆದ್ದರಿಂದ ತಕ್ಷಣವೇ ಅದನ್ನು ರಿನೀವಲ್ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.
ಡಿಎಲ್ ರಿನೀವಲ್ ಮಾಡಿಸದೇ ಹೋದರೆ, ಅದನ್ನು ಈ ಮೊದಲಿನಂತೆ ಸ್ವಯಂಚಾಲಿತವಾಗಿ ವಿಸ್ತರಿಸಲು ಸಾಧ್ಯವಿಲ್ಲ. ಪರವಾನಗಿ ಅವಧಿ ಮುಗಿದ ಮರುದಿನದಿಂದಲೇ ಪರವಾನಗಿ ಹೊಂದಿರುವವರು ವಾಹನ ಚಲಾಯಿಸಲು ಕಾನೂನುಬದ್ಧವಾಗಿ ಅನರ್ಹರು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಸ್ತುತ ಕಾನೂನು ಸ್ಥಿತಿಯನ್ನು ವಿವರಿಸಿರುವ ಕೋರ್ಟ್‌, ತಿದ್ದುಪಡಿ ಮಾಡಿದ ಕಾನೂನು ಪರವಾನಗಿ ಅವಧಿ ಮುಗಿದ ನಂತರ ಯಾವುದೇ ಹೆಚ್ಚುವರಿ ಅವಧಿಯನ್ನು ಒದಗಿಸುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

Relationship ಮದುವೆ ಬಳಿಕ ಪ್ರೀತಿ,‌ ಪ್ರಣಯ ಕಡಿಮೆಯಾಗೋದೇಕೆ? ಆಕರ್ಷಣೆ ದೂರವಾಗೋದೇಕೆ?

Divorce ಮುಗಿಯದ ನಿತ್ಯ ಜಗಳ… ಮತ್ತೋರ್ವ ಕ್ರಿಕೆಟಿಗನ 6 ವರ್ಷಗಳ ದಾಂಪತ್ಯ ಅಂತ್ಯ

ಟೀ ಮಾಡುವಾಗ ಈ 3 ತಪ್ಪು ಮಾಡ್ಬೇಡಿ; ಮಾಡಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ

TAGGED:DL becomes invalid the day after expiryrenewal period cancelled: Supreme Court verdict
Share This Article
Facebook Twitter Copy Link Print
Previous Article Relationship ಮದುವೆ ಬಳಿಕ ಪ್ರೀತಿ,‌ ಪ್ರಣಯ ಕಡಿಮೆಯಾಗೋದೇಕೆ? ಆಕರ್ಷಣೆ ದೂರವಾಗೋದೇಕೆ?
Next Article ಮನ್ ಕಿ ಬಾತ್ ನಲ್ಲಿ ದುಬೈನಲ್ಲಿರುವ ಕನ್ನಡಿಗರ ಭಾಷಾಭಿಮಾನ ಹಾಡಿ ಹೊಗಳಿದ ಪ್ರಧಾನಿ ಮೋದಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?