Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʼಪೆದ್ದಿʼ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್; ಹೊಸ ಅವತಾರಕ್ಕೆ ಫ್ಯಾನ್ಸ್‌ ಫಿದಾ
ಪ್ರಮುಖಮನರಂಜನೆ

ʼಪೆದ್ದಿʼ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್; ಹೊಸ ಅವತಾರಕ್ಕೆ ಫ್ಯಾನ್ಸ್‌ ಫಿದಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೈದರಾಬಾದ್:‌ ಟಾಲಿವುಡ್‌ನಲ್ಲಿ ಬರುತ್ತಿರುವ ಪ್ಯಾನ್‌ ಇಂಡಿಯಾ ʼಪೆದ್ದಿʼ ಚಿತ್ರತಂಡದಿಂದ ಹೊಸ ಪೋಸ್ಟರ್‌ ರಿಲೀಸ್‌ ಆಗಿದೆ.

ರಾಮ್‌ಚರಣ್‌ ಅಭಿನಯದ ʼಪೆದ್ದಿʼ ಮೇಲೆ ನಿರೀಕ್ಷೆ ಹೆಚ್ಚಿದೆ. ಸಿನಿಮಾ ಅನೌನ್ಸ್‌ ಆದಾಗಿನಿಂದ ಮೊನ್ನೆ ಮೊನ್ನೆ ಬಂದ ‘ಚಿಕ್ರಿ’ ಹಾಡಿನವರೆಗೂ ಸಿನಿಮಾ ಸದ್ದು ಮಾಡಿದೆ.
ಇತ್ತೀಚೆಗೆ ಚಿತ್ರತಂಡ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಈಗ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಕ್ಯಾರೆಕ್ಟರ್‌ನ ಫಸ್ಟ್‌ ಲುಕ್‌ ರಿವೀಲ್‌ ಮಾಡಿದೆ.
ಬಹುಭಾಷೆಯಲ್ಲಿ ನೆಗೆಟಿವ್‌ ರೋಲ್‌ ಮಾಡುತ್ತಲೇ ಅಬ್ಬರಿಸಿರುವ ಜಗಪತಿ ಬಾಬು ಅವರು ʼಪೆದ್ದಿʼ ಚಿತ್ರದಲ್ಲಿ ʼಅಪ್ಪಲ ಸೂರಿʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಜಗಪತಿ ಬಾಬು ಹಿರಿಯನಾಗಿ ಕಾಣಿಸಿಕೊಂಡಿದ್ದಾರೆ. ಸಡಿಲವಾದ ಶರ್ಟ್ ಧರಿಸಿ, ಭುಜದ ಮೇಲೆ ಟವಲ್ ಇಟ್ಟುಕೊಂಡು, ಕನ್ನಡಕ ಧರಿಸಿಕೊಂಡಿರುವ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಜಗಪತಿ ಬಾಬು ಬಹುಭಾಷೆಯಲ್ಲಿ ಇದುವರೆಗೆ ನೆಗೆಟಿವ್‌ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ʼಪೆದ್ದಿʼಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಕುತೂಹಲ ಹೆಚ್ಚಾಗಿದೆ.
ʼಪೆದ್ದಿʼ ಚಿತ್ರದಲ್ಲಿ ಕನ್ನಡದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ ಬೆಡಗಿ ಜಾಹ್ನವಿ ಕಪೂರ್‌ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ಕ್ರಿಕೆಟ್‌ ಝಲಕ್‌ನ ಒಂದು ಟೀಸರ್‌ನಿಂದ ಸಖತ್‌ ಸದ್ದು ಮಾಡಿರುವ ʼಪೆದ್ದಿʼ ಆದಾದ ಬಳಿಕ ʼಚಿಕಿರಿ ಚಿಕಿರಿʼ ಹಾಡಿನಿಂದ ಎಲ್ಲೆಡೆ ಗಮನ ಸೆಳೆದಿದೆ.
ʼಉಪ್ಪೇನಾʼ ಸಿನಿಮಾವನ್ನು ಮಾಡಿ ಸೈ ಎನ್ನಿಸಿಕೊಂಡಿರುವ ಬುಚ್ಚಿಬಾಬು ಸನಾ ನಿರ್ದೇಶನ ಮಾಡಿರುವ ʼಪೆದ್ದಿʼ 2026ರ ಮಾರ್ಚ್‌ 27ಕ್ಕೆ ರಿಲೀಸ್‌ ಆಗಲಿದೆ.

PGಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ, ಓರ್ವ ಸಾವು

TAGGED:First look of 'Peddi' released; fans are excited for the new avatar
Share This Article
Facebook Twitter Copy Link Print
Previous Article PGಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ, ಓರ್ವ ಸಾವು
Next Article Health Care ಈ ಭಂಗಿಗಳಲ್ಲಿ ಲೈಂಗಿಕ ಸಂಪರ್ಕ ಹೊಂದಿದರೆ ಗರ್ಭಕಂಠ ಕ್ಯಾನ್ಸರ್ ಸಾಧ್ಯತೆ!

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?