Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ.
ಅರವಿಂದ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಿ, ವಿಶಾಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೆಂಕಟೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್; ಏನು ಹೇಳುತ್ತೆ ಈ 354A ಸೆಕ್ಷನ್ ?