ಗೌರಿ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ … Continue reading ಗೌರಿ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ