Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನ್ ಕಿ ಬಾತ್ ನಲ್ಲಿ ದುಬೈನಲ್ಲಿರುವ ಕನ್ನಡಿಗರ ಭಾಷಾಭಿಮಾನ ಹಾಡಿ ಹೊಗಳಿದ ಪ್ರಧಾನಿ ಮೋದಿ
ದೇಶಪ್ರಮುಖವಿದೇಶ

ಮನ್ ಕಿ ಬಾತ್ ನಲ್ಲಿ ದುಬೈನಲ್ಲಿರುವ ಕನ್ನಡಿಗರ ಭಾಷಾಭಿಮಾನ ಹಾಡಿ ಹೊಗಳಿದ ಪ್ರಧಾನಿ ಮೋದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದುಬೈ ಕನ್ನಡಿಗರ ಭಾಷಾ ಪ್ರೇಮವನ್ನು ಕೊಂಡಾಡಿದ್ದಾರೆ. ದುಬೈನಲ್ಲಿ ನೆಲೆಸಿರುವ ಭಾರತೀಯ ಅನಿವಾಸಿ ಭಾರತೀಯರು ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ದುಬೈನಲ್ಲಿ ನೆಲೆಸಿರುವ ಕನ್ನಡಿಗರು ತಮ್ಮಲ್ಲಿಯೇ ಒಂದು ಪ್ರಶ್ನೆ ಕೇಳಿಕೊಂಡರು. ತಂತ್ರಜ್ಞಾನ ಜಗತ್ತಿನಲ್ಲಿ ಬೆಳೆಯುತ್ತಿರುವ ತಮ್ಮ ಮಕ್ಕಳು ನೆಲದ ಭಾಷೆಯಿಂದ ದೂರವಾಗುತ್ತಿದ್ದಾರೆ ಎಂದು ಆಲೋಚಿಸಿದ ಅವರು ಕನ್ನಡ ಪಾಠಶಾಲೆ ಆರಂಭಿಸಿದ್ದಾರೆ. ಈ ಕನ್ನಡ ಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಓದು ಬರಹ ಕಲಿಸಲಾಗುತ್ತಿದೆ.

ಒಂದು ಸಾವಿರ ಮಕ್ಕಳಿಗೆ ಕನ್ನಡ ಕಲಿಸುತ್ತಿದ್ದು ದುಬೈನಲ್ಲಿರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ. ಕನ್ನಡ ನಾಡು ನುಡಿ ನಮ್ಮ ಹೆಮ್ಮೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಶ್ಲಾಘನೀಯ ಪ್ರಯತ್ನವನ್ನು ಕೊಂಡಾಡಿದ್ದಾಗಿ ತಿಳಿಸಿದ್ದಾರೆ.

 

https://x.com/narendramodi/status/2005189907837583785?ref_src=twsrc%5Etfw%7Ctwcamp%5Etweetembed%7Ctwterm%5E2005189907837583785%7Ctwgr%5E94fa6ab7a61f354ae8f89a3891d9365aba73fc51%7Ctwcon%5Es1_c10&ref_url=https%3A%2F%2Fkannadadunia.com%2Fmodi-praises-dubai-kannada-school-kannadigas-love-of-language-in-mann-ki-baat%2F

TAGGED:PM Modi praises Kannadigas in Dubai for their love of language in Mann Ki Baat
Share This Article
Facebook Twitter Copy Link Print
Previous Article Supreme Court Verdict ಅವಧಿ ಮುಗಿದ ಮಾರನೇ ದಿನವೇ ಡಿಎಲ್ ಅಮಾನ್ಯ, ನವೀಕರಣ ಸಮಯ ರದ್ದು: ಸುಪ್ರೀಂ ತೀರ್ಪು
Next Article ಕೇರಳದ ಎರ್ನಾಕುಲಂ ಎಕ್ಸ್ಪ್ರೆಸ್ ರೈಲಲ್ಲಿ ಭೀಕರ ಅಗ್ನಿ ದುರಂತ : ಓರ್ವ ಸಾವು!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?