Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigboss12 ಗಿಲ್ಲಿ ನಟನಂತೆಯೇ ಸಂಗಾತಿ ಬೇಕೆಂದ ರಕ್ಷಿತಾ
ಕರ್ನಾಟಕಪ್ರಮುಖಮನರಂಜನೆ

Bigboss12 ಗಿಲ್ಲಿ ನಟನಂತೆಯೇ ಸಂಗಾತಿ ಬೇಕೆಂದ ರಕ್ಷಿತಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮನೆಯಲ್ಲಿರೋ ರಕ್ಷಿತಾ ಶೆಟ್ಟಿ ಅವರು ಸಾಕಷ್ಟು ಆ್ಯಕ್ಟಿವ್ ಆಗಿದ್ದಾರೆ. ಅವರು ಒಮ್ಮೊಮ್ಮೆ ಆಡುವ ರೀತಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕುತ್ತದೆ. ಈಗ ರಕ್ಷಿತಾ ಶೆಟ್ಟಿ ಅವರು ತಮ್ಮ ಮನಸ್ಸಿನ ಭಾವನೆ ಹೇಳಿಕೊಂಡಿದ್ದಾರೆ. ಅವರಿಗೆ ಗಿಲ್ಲಿ ರೀತಿಯ ಹುಡುಗ ಬೇಕೆಂತೆ! ಆದರೆ, ಗಿಲ್ಲಿಯೇ ಆಗಬೇಕು ಎಂದು ಅವರು ಹೇಳಿಲ್ಲ. ಈ ವಿಡಿಯೋ ಸಾಕಷ್ಟು ವೈರಲ್ ಆಗಿ ಗಮನ ಸೆಳೆದಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕಳೆದ ವಾರ ಸುದೀಪ್ ಅವರು ಗೈರಾಗಿದ್ದರು. ಹೀಗಾಗಿ, ಅನೇಕ ಅತಿಥಿಗಳು ಬಿಗ್ ಬಾಸ್ ಮನೆ ಒಳಗೆ ಪ್ರವೇಶ ಮಾಡಿದ್ದರು. ಇದೀಗ ಬಿಗ್‌ಬಾಸ್ ಮನೆಗೆ ‘ಗೌರಿ ಕಲ್ಯಾಣ’ ಧಾರಾವಾಹಿಯ ಕಲಾವಿದರು ಆಗಮಿಸಿದ್ದು, ಈ ಸಂದರ್ಭದಲ್ಲಿ ಮದುವೆ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಮನೆಗೆ ಆಗಮಿಸಿದ್ದ ಅತಿಥಿ ಮೋನಿಕಾ ಜೊತೆ ಗಿಲ್ಲಿ ನಟ ತಮಾಷೆ ಮಾಡುತ್ತಿದ್ದರು. ಈ ವೇಳೆ ರಕ್ಷಿತಾ ಶೆಟ್ಟಿ ಬಾಯ್ತಪ್ಪಿ ಸತ್ಯ ಹೇಳಿ, ನಂತರ ತಮ್ಮ ಮಾತುಗಳಿಗೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದಾರೆ.

 

ಗೌರಿ ಕಲ್ಯಾಣ ಸೀರಿಯಲ್ ಕಲಾವಿದರು ತಮ್ಮ ಸಂಗಾತಿ ಹೇಗಿರಬೇಕೆಂದು ಹೇಳುತ್ತಿರುತ್ತಾರೆ. ನಾಯಕ ನಟನನ್ನು ಉದ್ದೇಶಿಸಿ ಮಾತನಾಡಿದ ಅನುಪಮಾ ಗೌಡ, ನಿಮ್ಮೊಂದಿಗೆ ಮೂವರು ನಾಯಕಿಯರು ಮತ್ತು ಇಲ್ಲಿ ರಕ್ಷಿತಾ ಶೆಟ್ಟಿಯನ್ನು ಪರಿಗಣಿಸಿ ನಿಮ್ಮ ಆಯ್ಕೆ ಯಾರು ಎಂದು ತಿಳಿಸುವಂತೆ ಕೇಳುತ್ತಾರೆ.

ರಕ್ಷಿತಾ ಶೆಟ್ಟಿ ಬಳಿ ಅನುಪಮಾ ಗೌಡ,  ನೀನು ಮದುವೆ ಹುಡುಗ ಹೇಗಿರಬೇಕು ಎಂದು ಕೇಳುತ್ತಾರೆ. ಇದಕ್ಕೆ ಒಂದು ಕ್ಷಣವೂ ಯೋಚಿಸದೇ ಗಿಲ್ಲಿ ಹಾಗಿರಬೇಕು ಎಂದು ರಕ್ಷಿತಾ ಶೆಟ್ಟಿ ಹೇಳುತ್ತಾರೆ. ಈ ಮಾತು ಕೇಳುತ್ತಿದ್ದಂತೆ ಮನೆಮಂದಿಯೆಲ್ಲಾ ಓ… ಎಂದು ತಮಾಷೆ ಮಾಡುತ್ತಾರೆ.

ಇದು ಚರ್ಚೆಗೆ ಕಾರಣ ಆಗಿದೆ. ಆ ಬಳಿಕ ‘ಗಿಲ್ಲಿಯನ್ನೇ ಮದುವೆ ಆಗಬಹುದಲ್ಲ’ ಎಂದು ಮನೆಯವರು ಪ್ರಶ್ನೆ ಹೇಳಿದರು. ‘ನನಗೆ ಗಿಲ್ಲಿ ಬೇಡ. ಗಿಲ್ಲಿಯ ರೀತಿಯ ಗುಣ ಇರೋ ಹುಡುಗ ಸಿಕ್ಕರೆ ಸಾಕು. ನಾನು ಅವನು ಬೆಸ್ಟ್ ಫ್ರೆಂಡ್ಸ್’ ಎಂದು ಸ್ಪಷ್ಟನೆ ಕೊಟ್ಟರು.

https://x.com/karansharmain/status/2005342493983011256?ref_src=twsrc%5Etfw%7Ctwcamp%5Etweetembed%7Ctwterm%5E2005342493983011256%7Ctwgr%5E6de92a904a6b7c182b39697b6fbe2612ce429911%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Ftelevision%2Frakshitha-shettys-bigg-boss-confession-want-guy-like-gilli-not-gilli-himself-1128687.html

 

 

TAGGED:Rakshita wants a partner like the Ghilli actor
Share This Article
Facebook Twitter Copy Link Print
Previous Article ನಟಿ ಜಾನ್ವಿ ಸೇರಿ ಬಾಲಿವುಡ್ ಮಂದಿಗೆಲ್ಲ ಹೆದರಲ್ಲ- ಯೂಟ್ಯೂಬರ್ ಧ್ರುವ್ ರಾಠಿ
Next Article Gold Rate ಚಿನ್ನ ಖರೀದಿಸೋರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆ ಇಳಿಕೆ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?