Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಗ್‌ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಆಗಮಿಸಿದ್ದ ಸೂರಜ್ ಸಿಂಗ್ ಅವರು ಶನಿವಾರದ ಸಂಚಿಕೆಯಲ್ಲಿ ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿಯ ಎನರ್ಜಿ, ರಕ್ಷಿತಾ ಶೆಟ್ಟಿಯ ಆಟ ಮೆಚ್ಚಿದ ಸೂರಜ್, ಕಾವ್ಯಾಗೆ ಗಿಲ್ಲಿಯಿಂದ ಅನುಕೂಲ ಎಂದಿದ್ದಾರೆ.
ಗಿಲ್ಲಿ ಇಡೀ ದಿನ ಎನರ್ಜಿಯಲ್ಲೇ ಇರುತ್ತಾನೆ. ಅವನ ಕೌಂಟರ್ ನೋಡಿ ಶಾಕ್ ಆಗ್ತಾ ಇತ್ತು. ರಕ್ಷಿತಾ ಶೆಟ್ಟಿ ಚೆನ್ನಾಗಿ ಆಡ್ತಾ ಇದಾಳೆ. ಅವಳ ಮಾತು ಇಷ್ಟ ಆಗ್ತಿದೆ. ಅವಳು ಯಾರಿಗೂ ಬೇಸರ ಮಾಡಿಲ್ಲ’ ಎಂದಿದ್ದಾರೆ ಸೂರಜ್. ‘ಗಿಲ್ಲಿ ಆಟ ಕಾವ್ಯಾಗೆ ಪ್ಲಸ್ ಆಗುತ್ತಿದೆ. ಗಿಲ್ಲಿ ಯಾವಾಗಲೂ ಕಾವ್ಯಾ ಜೊತೆ ಇರ್ತಾನೆ. ಇದು ತಪ್ಪು ಎಂದು ಹೇಳುವುದಿಲ್ಲ. ಗಿಲ್ಲಿಯಿಂದ ಕಾವ್ಯಾಗೆ ಸಹಾಯ ಆಗುತ್ತಿದ್ದೆ.
ಬಿಗ್ ಬಾಸ್ ಮನೆಯ ಅನುಭವ ಚೆನ್ನಾಗಿತ್ತು. ಸಾಮಾನ್ಯ ವ್ಯಕ್ತಿಯಾಗಿ ಹೋಗಿ ಇಷ್ಟು ದಿನ ಆಡಿದ್ದೇನೆ. ಆರಂಭದಲ್ಲಿ 4-5 ವಾರ ಇರುತ್ತೇನೆ ಎಂದುಕೊಂಡಿದ್ದೆ. ಆದರೆ, ನನ್ನ ಸಾಮರ್ಥ್ಯ ಏನು ಎಂಬುದು ನಂತರ ಗೊತ್ತಾಗಿದೆ. ಫಿನಾಲೆವರೆಗೆ ಇರ್ತೀನಿ ಎಂದುಕೊಂಡಿದ್ದೆ,
https://www.newsics.com/2025/12/29/vijay-collapses-in-massive-stampede-of-fans/