ಅಭಿಮಾನಿಗಳ ಭಾರೀ ನೂಕುನುಗ್ಗಲಿನಲ್ಲಿ ಕುಸಿದು ಬಿದ್ದ ವಿಜಯ್ – ವೈರಲ್ ವಿಡಿಯೋ ನೋಡಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಳಪತಿ ವಿಜಯ್ ಅವರು ಸದ್ಯ ಕೊನೆಯ ಸಿನಿಮಾಗಳನ್ನು ಮಾಡಿ ಮುಗಿಸುವುದರಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಇಷ್ಟೇ ಅಲ್ಲದೆ ನಟ ರಾಜಕೀಯ ಚಟುವಟಿಗಳಲ್ಲಿ ಹೆಚ್ಚು ಗಮನ ಹರಿಸಿ ಕೆಲಸ ಮಾಡುತ್ತಿದ್ದಾರೆ. ನಟ ತಾನು ಚಿತ್ರರಂಗ ಬಿಡುವುದಾಗಿಯೂ ಈಗಾಗಲೇ ಹೇಳಿದ್ದಾರೆ. ಅವರು ಇತ್ತೀಚೆಗೆ ಮಲೇಷ್ಯಾದಲ್ಲಿ ‘ಜನ ನಾಯಗನ್’ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆದರು. ಅವರು ಭಾನುವಾರ ರಾತ್ರಿ ಮಲೇಷ್ಯಾದಿಂದ ಚೆನ್ನೈಗೆ ಬಂದರು. ವಿಜಯ್ ಅವರನ್ನು ಸ್ವಾಗತಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈ ವಿಮಾನ … Continue reading ಅಭಿಮಾನಿಗಳ ಭಾರೀ ನೂಕುನುಗ್ಗಲಿನಲ್ಲಿ ಕುಸಿದು ಬಿದ್ದ ವಿಜಯ್ – ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed