Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಯ ವಿಚಾರವಾಗಿ ಯುವತಿ ಮನೆಯವರಿಂದ ಹಲ್ಲೆ : ಮನನೊಂದ ಯುವಕ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಪ್ರೀತಿಯ ವಿಚಾರವಾಗಿ ಯುವತಿ ಮನೆಯವರಿಂದ ಹಲ್ಲೆ : ಮನನೊಂದ ಯುವಕ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು : ಯುವತಿಯ ಪ್ರೀತಿಯ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಮನನೊಂದ ಯುವಕ ನಾಗೇಂದ್ರ (23) ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಾಗೇಂದ್ರ ಯುತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಈ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ.

ಯುವತಿಯ ಕುಟುಂಬದ ಜಯಕುಮಾರ್ ಮಂಜು ಸೇರಿ ಐವರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನ ಆಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ ಈ ಕುರಿತು ನಾಗೇಂದ್ರ ಪೋಷಕರು ಬನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

TAGGED:Young woman attacked by family members over love affair: Upset young man commits suicide
Share This Article
Facebook Twitter Copy Link Print
Previous Article Big Boss 12 ಬಿಗ್‌ಬಾಸ್‌ ಮನೆಯಿಂದ ಮಾಳು ಔಟ್
Next Article ಹೊಸ ವರ್ಷದ ವಿಶ್ ಮೆಸೇಜ್ ಓಪನ್ ಮಾಡೋ ಮುನ್ನ ಎಚ್ಚರ

Popular Posts

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

You Might Also Like

ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?