Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣ: ಮೂವರು ಇನ್‌ಸ್ಪೆಕ್ಟರ್‌ಗಳು ಅಮಾನತು
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣ: ಮೂವರು ಇನ್‌ಸ್ಪೆಕ್ಟರ್‌ಗಳು ಅಮಾನತು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ.

ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆ ಇನ್ ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು, ಫ್ಯಾಕ್ಟರಿ ಪತ್ತೆ ಹಚ್ಚಿದ್ದರು. ನಾಲ್ವರನ್ನು ಬಂಧಿಸಲಾಗಿದೆ.

ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಈ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.

https://www.newsics.com/2025/12/29/first-look-of-peddi-released-fans-are-excited-for-the-new-avatar/

 

TAGGED:Drug factory case in Bengaluru: Three inspectors suspended
Share This Article
Facebook Twitter Copy Link Print
Previous Article Health Care ಈ ಭಂಗಿಗಳಲ್ಲಿ ಲೈಂಗಿಕ ಸಂಪರ್ಕ ಹೊಂದಿದರೆ ಗರ್ಭಕಂಠ ಕ್ಯಾನ್ಸರ್ ಸಾಧ್ಯತೆ!
Next Article ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜತೆಗೂ ಮದುವೆಯಾದ ಕಿರಾತಕ – ಆಮೇಲೆನಾಯ್ತು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?