ಮುಳ್ಳಿನ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಎಸೆದು ಹೋಗಿರುವ ಘಟನೆ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲಿ ನಡೆದಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ದೇವಾಲಯದ ಪಕ್ಕದಲ್ಲಿ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಅಲ್ಲಿನ ಜನ ಹೇಳಿದ್ದಾರೆ. ಈ ಮಗು ಜನಿಸಿ ಒಂದು ದಿನ ಆಗಿರಬಹುದು ಎಂದು ಹೇಳಲಾಗಿದೆ. ಮಗು ಅಳುತ್ತಿರುವುದು ಕೇಳಿ ದೇವಸ್ಥಾನದ ಹೋಮ್ ಗಾರ್ಡ್ಗಳು ಸ್ಥಳಕ್ಕೆ ಬಂದು ನೋಡಿದ್ದಾರೆ. ತಕ್ಷಣ ಮಗುವನ್ನು ಎತ್ತಿಕೊಂಡು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ. ಅಮ್ಮನ … Continue reading ಮುಳ್ಳಿನ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು