Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆತ್ತಲೆಯಾಗಿ ಓಡಾಟ : ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ – ಪತಿಯ ವಿಕೃತಿಗೆ ಬೇಸತ್ತ ಪತ್ನಿ
ಕರ್ನಾಟಕಪ್ರಮುಖ

ಬೆತ್ತಲೆಯಾಗಿ ಓಡಾಟ : ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ – ಪತಿಯ ವಿಕೃತಿಗೆ ಬೇಸತ್ತ ಪತ್ನಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಸೈಕೋ ಪತಿ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸರಿಗೆ ದೂರು ನೀಡಿರುವ ಪ್ರಸಂಗ ಬೆಂಗಳೂರಲ್ಲಿ ನಡೆದಿದೆ.

ಅವರಿಬ್ಬರು ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಹೆಚ್​​ಆರ್​​ ಆಗಿದ್ದ ಇಬ್ಬರ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಪ್ರೀತಿಸಿದ್ದ ಆತ ಆಕೆಯ ಮನೆಯವರನ್ನೂ ಒಪ್ಪಿಸಿದ್ದ. ಬಳಿಕ ಸೆಪ್ಟೆಂಬರ್​​ 03, 2025ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರೇ ನಿಂತು ಇವರ ವಿವಾಹವನ್ನೂ ನಡೆಸಿದ್ದರು.

ಮದುವೆಯಾಗಿ ಕೆಲ ದಿನಗಳು ಚೆನ್ನಾಗಿಯೇ ಇದ್ದ ಪತಿ ಮಂಜುನಾಥ್ ಈಗ​ ಸೈಕೋ ರೀತಿ ವರ್ತಿಸುತ್ತಿರೋದನ್ನು ಕಂಡು ಪತ್ನಿ ಬೆಚ್ಚಿಬಿದ್ದಿದ್ದಾಳೆ. ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುವ ಈತ, ಮನೆಯಲ್ಲಿ ಎಲ್ಲರ ಮುಂದೆಯೇ ಬೆತ್ತಲೆಯಾಗಿ ಓಡಾಡ್ತಾನೆ. ಅತ್ತೆ ಮಾವನ ಮುಂದೆಯೇ ಬಟ್ಟೆಯಿಲ್ಲದೆ ತಿರುಗಾಡೋದಲ್ಲದೆ, ಹಾಗೆಯೇ ಪ್ಯಾಸೇಜ್​​ಗೆ ಕೂಡ ಹೋಗಿ ಅಕ್ಕ ಪಕ್ಕದವರಿಗೂ ಮುಜುಗರ ಉಂಟುಮಾಡ್ತಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ.

ಗಂಡನ ವಿಚಿತ್ರ ವರ್ತನೆ, ಕಿರುಕುಳಕ್ಕೆ ಬೇಸತ್ತಿರೋ ಮಹಿಳೆ ಇದೀಗ ಪೊಲೀಸ್​​ ಠಾಣೆ ಮೆಟ್ಟಿಲೇರಿ ಪತಿ ವಿರುದ್ಧವೇ ದೂರು ದಾಖಲಿಸಿದ್ದಾಳೆ.ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://www.newsics.com/2025/12/30/dont-make-these-mistakes-on-vaikuntha-ekadashi/

TAGGED:Wife tired of husband's perversions - forcing him to have sex while looking at his phone
Share This Article
Facebook Twitter Copy Link Print
Previous Article Vaikuntha Ekadashi ವೈಕುಂಠ ಏಕಾದಶಿಯಂದು ಈ ತಪ್ಪುಗಳನ್ನು ಮಾಡಬೇಡಿ
Next Article BBK 12: ಸೀಸನ್ 12ರ ಕನ್ನಡ ಬಿಗ್‌ಬಾಸ್ ಗ್ರ್ಯಾಂಡ್ ಫಿನಾಲೆ ಯಾವಾಗ?

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?