ಬೆತ್ತಲೆಯಾಗಿ ಓಡಾಟ : ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ – ಪತಿಯ ವಿಕೃತಿಗೆ ಬೇಸತ್ತ ಪತ್ನಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು:ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಸೈಕೋ ಪತಿ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸರಿಗೆ ದೂರು ನೀಡಿರುವ ಪ್ರಸಂಗ ಬೆಂಗಳೂರಲ್ಲಿ ನಡೆದಿದೆ. ಅವರಿಬ್ಬರು ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಹೆಚ್​​ಆರ್​​ ಆಗಿದ್ದ ಇಬ್ಬರ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಪ್ರೀತಿಸಿದ್ದ ಆತ ಆಕೆಯ ಮನೆಯವರನ್ನೂ ಒಪ್ಪಿಸಿದ್ದ. ಬಳಿಕ ಸೆಪ್ಟೆಂಬರ್​​ 03, 2025ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರೇ ನಿಂತು ಇವರ ವಿವಾಹವನ್ನೂ ನಡೆಸಿದ್ದರು. ಮದುವೆಯಾಗಿ ಕೆಲ ದಿನಗಳು ಚೆನ್ನಾಗಿಯೇ ಇದ್ದ ಪತಿ … Continue reading ಬೆತ್ತಲೆಯಾಗಿ ಓಡಾಟ : ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ – ಪತಿಯ ವಿಕೃತಿಗೆ ಬೇಸತ್ತ ಪತ್ನಿ