Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರ ಕನ್ನಡ: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ.

ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಹಳಿಯಾಳ ಬಿಇಒ ಪ್ರಮೋದ ಮಹಾಲೆ ಈ ವಿಷಯದ ಬಗ್ಗೆ ವರದಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.

ಕೆಲವು ಕಾಯಿಲೆ ಇರುವವರು ಹಾಲು ಕುಡಿಯಬಾರದು.ಒಂದು ವೇಳೆ ಕುಡಿದರೆ ಯಾವ ಸಮಸ್ಯೆ ಎದುರಾಗುತ್ತದೆ?

TAGGED:Teacher washes car in students' hands
Share This Article
Facebook Twitter Copy Link Print
Previous Article ಕೆಲವು ಕಾಯಿಲೆ ಇರುವವರು ಹಾಲು ಕುಡಿಯಬಾರದು.ಒಂದು ವೇಳೆ ಕುಡಿದರೆ ಯಾವ ಸಮಸ್ಯೆ ಎದುರಾಗುತ್ತದೆ?
Next Article ಆ ನಟಿ ವಾಮಾಚಾರ ಮಾಡಿಸಿ ಮುಸ್ಲಿಂ ಯುವಕನನ್ನು ಮದ್ವೆಯಾಗಿದ್ದಾರೆ: ಯಾರಾಕೆ, ಆ ಜ್ಯೋತಿಷಿ ಹೇಳಿದ್ದೇನು?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?