ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಉತ್ತರ ಕನ್ನಡ: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ … Continue reading ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
Copy and paste this URL into your WordPress site to embed
Copy and paste this code into your site to embed