Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜತೆಗೂ ಮದುವೆಯಾದ ಕಿರಾತಕ – ಆಮೇಲೆನಾಯ್ತು?
ದೇಶಪ್ರಮುಖ

ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜತೆಗೂ ಮದುವೆಯಾದ ಕಿರಾತಕ – ಆಮೇಲೆನಾಯ್ತು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗೇಶ್ವರ : ಪ್ರೀತಿಸಿದ ಹುಡುಗಿ ಜೊತೆ ಯಾರಿಗೂ ಗೊತ್ತಿಲ್ಲದ ಮದುವೆಯಾಗಿದ್ದಾನೆ. ಇದರ ಬೆನ್ನಲ್ಲೇ ಪೋಷಕರು ತೋರಿಸಿದ ಹುಡುಗಿಯನ್ನು ಮದುವೆಯಾಗಿದ್ದಾನೆ. ಕಳೆದ 6 ವರ್ಷಗಳಿಂದ ಸಂಸಾರ ನಡೆಸಿದ್ದಾನೆ.

ದೆಹಲಿಯ ಸಮಾಲ್ಕಾ ನಿವಾಸಿ ಮನೋಜ್ ಕುಮಾರ್ ಪೋಷಕರು ನಿಶ್ಚಯ ಮಾಡಿದ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮದುವೆಯಾಗಿದ್ದಾನೆ. ಆದರೆ ಈ ಮದುವೆಗೂ ಒಂದು ತಿಂಗಳ ಮೊದಲು ಪ್ರೀತಿಸಿದ ಅನ್ಯ ಧರ್ಮದ ಯುವತಿಯನ್ನು ಮನೋಜ್ ಕುಮಾರ್ ಮದುವೆಯಾಗಿದ್ದ.ವಿಶೇಷ ಅಂದರೆ ಮೊದಲ ಪತ್ನಿ ಹಾಗೂ ಎರಡನೇ ಪತ್ನಿ ಇಬ್ಬರೂ ಪತ್ನಿಯರಿಗೆ ಒಂದೊಂದು ಗಂಡು ಮಗು ಕರುಣಿಸಿದ್ದಾನೆ.

ಎರಡನೇ ಪತ್ನಿ ಅಂದರೆ ಪೋಷಕರು ನೋಡಿ ಮದುವೆಯಾದ ಶಿಕ್ಷಕಿಗಿಂತ ತಾನು ಪ್ರೀತಿಸಿ ಮದುವೆಯಾದ ಪತ್ನಿ ಮೇಲೆ ಪ್ರೀತಿ ಹೆಚ್ಚಾಗಿತ್ತು.ಆದರೆ ಹೇಳುವಂತಿಲ್ಲ. ಹೀಗಾಗಿ ಈ ಸಂಕಷ್ಟದಿಂದ ಹೊರಬರಲು ಪ್ಲಾನ್ ಮಾಡಿದ್ದಾನೆ. ಈ ಮನೋಜ್ ಕುಮಾರ್ ಡಿಸೆಂಬರ್ 8 ರಂದು ಮೊದಲ ಪತ್ನಿಗೆ ಹೇಳಿ ನೈನಿತಾಲ್‌ಗೆ ಹೊರಟಿದ್ದಾನೆ. ಬ್ಯಾಂಕ್ ಕೆಲಸಕ್ಕಾಗಿ ಸಂದರ್ಶನ ಇದೆ ಎಂದು ಸ್ಕೂಟರ್ ಮೂಲಕ ತೆರಳಿದ್ದಾನೆ. ಸಂಜೆ ವೇಳೆಗೆ ಸಂದರ್ಶನ ಮುಗಿಸಿ ಮರಳಿ ಬರುತ್ತಿರುವುದಾಗಿ ಮೊದಲ ಪತ್ನಿಗೆ ಕರೆ ಮಾಡಿದ್ದಾನೆ. ಆದರೆ ಬರಲೇ ಇಲ್ಲ.

ಮರು ದಿನ ಬೆಳಗ್ಗೆ ಅಂದರೆ ಡಿಸೆಂಬರ್ 9 ರಂದು ಮೊದಲ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇತ್ತ ಪೊಲೀಸರು ತನಿಖೆ ಆರಂಭಿಸಿದಾಗ ನೈನಿತಾಲ್ ಪ್ರಪಾತದಲ್ಲಿ ಸ್ಕೂಟರ್ ಪುಡಿ ಪುಡಿಯಾಗಿ ಪತ್ತೆಯಾಗಿದೆ. ಅಪಘಾತವಾಗಿ ಸ್ಕೂಟರ್ ಪ್ರವಾತಕ್ಕೆ ಉರುಳಿವುದಾಗಿ ಈಕ ನಕಲಿ ಕತೆಯೊಂದನ್ನು ಸೃಷ್ಟಿಸಿದ್ದಾನೆ. ಪ್ರಪಾತ, ಕಾಡಿನಲ್ಲಿ ಮನೋಜ್ ಕುಮಾರ್‌ಗಾಗಿ ಹುಡುಕಾಟ ಆರಂಭಗೊಂಡಿದೆ. ಇನ್ನು ಈ ರಸ್ತೆಯ ಸುತ್ತ ಮುತ್ತ ಸಿಸಿಟಿವಿ ಕೂಡ ಇಲ್ಲ. ಎಲ್ಲಾ ಕಡೆ ಹುಡುಕಾಡಿದ್ದಾರೆ. ಮೊಬೈಲ್ ಫೋನ್ ಸ್ವಿಚ್ ಆಫ್. ಲೋಕೇಶನ್ ಕೂಡ ಇದೇ ಅಪಘಾತ ಸ್ಥಳದಲ್ಲಿ ತೋರಿಸಿತ್ತು.

ಇದರ ನಡುವೆ ಮನೋಜ್ ಕುಮಾರ್ ಫೋನ್ ದೆಹಲಿ ಬಳಿ ಲೋಕೇಶನ್ ತೋರಿಸಿತ್ತು. ಅನುಮಾನಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾನೆ. ಈ ವೇಳೆ ಮನೋಜ್ ಕುಮಾರ್ ತಾನು ಪ್ರೀತಿಸಿ ಮದುವೆಯಾದ ಮೊದಲ ಪತ್ನಿ ಜೊತೆ ದೆಹಲಿಯಲ್ಲಿ ಹಾಯಾಗಿದ್ದ.ಅಪಘಾತದಲ್ಲಿ ಮೃತಪಟ್ಟ ರೀತಿ ಘಟನೆ ಸೃಷ್ಟಿ ಮಾಡಿದ್ದಾನೆ. ಪರಿಣಾಮ ಈತನ ಎರಡು ಮದುವೆಯಿಂದ ಹಿಡಿದು ಎಲ್ಲಾ ಕಳ್ಳಾಟ ಬಯಲಾಗಿದೆ.  ಪೊಲೀಸರು ಮನೋಜ್ ಕುಮಾರ್ ಅರೆಸ್ಟ್ ಮಾಡಿದ್ದಾರೆ.

 

TAGGED:so he married her anyway.The girl he loved was followed by her parents
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣ: ಮೂವರು ಇನ್‌ಸ್ಪೆಕ್ಟರ್‌ಗಳು ಅಮಾನತು
Next Article Khaleda Zia passes away ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?