Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBK 12: ಸೀಸನ್ 12ರ ಕನ್ನಡ ಬಿಗ್‌ಬಾಸ್ ಗ್ರ್ಯಾಂಡ್ ಫಿನಾಲೆ ಯಾವಾಗ?
ಕರ್ನಾಟಕಪ್ರಮುಖಮನರಂಜನೆ

BBK 12: ಸೀಸನ್ 12ರ ಕನ್ನಡ ಬಿಗ್‌ಬಾಸ್ ಗ್ರ್ಯಾಂಡ್ ಫಿನಾಲೆ ಯಾವಾಗ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕನ್ನಡ ಬಿಗ್‌ಬಾಸ್ 14ನೇ ವಾರಕ್ಕೆ ಕಾಲಿಟ್ಟಿದ್ದು, ಗ್ರ್ಯಾಂಡ್ ಫಿನಾಲೆ ದಿನಾಂಕದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಸದ್ಯ ಮನೆಯಲ್ಲಿ 9 ಸ್ಪರ್ಧಿಗಳಿದ್ದು, ಈ ವಾರ ನಾಲ್ವರು ನಾಮಿನೇಟ್ ಆಗಿದ್ದಾರೆ.

ಕನ್ನಡದ ಬಿಗ್‌ಬಾಸ್ ರಿಯಾಲಿಟಿ ಶೋ 14ನೇ ವಾರಕ್ಕೆ ಕಾಲಿಟ್ಟಿದ್ದು, ಸದ್ಯ ಮನೆಯಲ್ಲಿ 9 ಸ್ಪರ್ಧಿಗಳಿದ್ದಾರೆ. 9 ಜನರಲ್ಲಿ ಫಿನಾಲೆಗೆ ಐವರು ಎಂಟ್ರಿ ಕೊಡುತ್ತಾರೆ. ಸ್ಪರ್ಧಿಗಳು ಸಹ ಇನ್ನೇನು ಎರಡು ವಾರ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗ್ರ್ಯಾಂಡ್ ಫಿನಾಲೆಗೆ ಯಾವಾಗ ಎಂಬ ಕುತೂಹಲ ವೀಕ್ಷಕರಲ್ಲಿ ಮನೆ ಮಾಡಿದೆ.ನಾಲ್ಕು ಜನ ನಾಮಿನೇಟ್  ಸ್ಪರ್ಧಿಗಳ ಪೈಕಿ ಮನೆಯಿಂದ ಹೊರಗೆ ಹೋಗಲು ಅಶ್ವಿನಿ ಗೌಡ, ಧ್ರುವಂತ್, ರಾಶಿಕಾ ಶೆಟ್ಟಿ ಮತ್ತು ಸ್ಪಂದನಾ ಸೋಮಣ್ಣ ನಾಮಿನೇಟ್ ಆಗಿದ್ದಾರೆ. ರಘು, ಕಾವ್ಯಾ ಮತ್ತು ರಕ್ಷಿತಾ ಸೇವ್ ಆಗಿದ್ದಾರೆ. ಇನ್ನು ಕ್ಯಾಪ್ಟನ್ ಆಗಿರುವ ಕಾರಣ ಗಿಲ್ಲಿ ನಟ ಸಹ ಸೇಫ್ ಆಗಿದ್ದಾರೆ. ಮನೆಯ ಸ್ಪರ್ಧಿಗಳು 90 ದಿನಗಳನ್ನು ಪೂರೈಸಿದ್ದಾರೆ.

ಮುಂದಿನ ವೀಕೆಂಡ್‌ ಜನವರಿ 3 ಮತ್ತು 4 ರಂದು ನಡೆಯಲಿದ್ದು, ಅಂದಿಗೆ ಸೀಸನ್ 12 ಶೋ 100 ದಿನಗಳನ್ನು ಪೂರೈಸುತ್ತದೆ. ಹಾಗಾಗಿ ಈ ವಾರ ಫಿನಾಲೆ ನಡೆಯಲು ಸಾಧ್ಯವಿಲ್ಲ ಎಂದು ವೀಕ್ಷಕರು ಲೆಕ್ಕಾಚಾರ ಹಾಕುತ್ತಿದ್ದಾರೆ. ಶೋ ಚೆನ್ನಾಗಿ ಪ್ರಸಾರವಾಗಿ ದಾಖಲೆಯ ಟಿವಿಆರ್ ಪಡೆಯುತ್ತಿರುವ ಕಾರಣ 100 ದಿನಗಳ ಬಳಿಕ ಮತ್ತೆ ಎರಡು ವಾರಗಳ ಕಾಲ ವಿಸ್ತರಣೆ ಮಾಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಎರಡು ವಾರ ವಿಸ್ತರಣೆಯಾದ್ರೆ ಜನವರಿ 17 ಮತ್ತು 18ರಂದು ಸೀಸನ್ 12ರ ಫಿನಾಲೆ ನಡೆಯುವ ಸಾಧ್ಯತೆಗಳಿವೆ.

https://www.newsics.com/2025/12/30/running-around-naked-forced-to-have-sex-while-looking-at-phone-wife-fed-up-with-husbands-perversion/

TAGGED:When is Bigg Boss Kannada Grand Finale Season 12?
Share This Article
Facebook Twitter Copy Link Print
Previous Article ಬೆತ್ತಲೆಯಾಗಿ ಓಡಾಟ : ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ – ಪತಿಯ ವಿಕೃತಿಗೆ ಬೇಸತ್ತ ಪತ್ನಿ
Next Article ಆರೋಗ್ಯವಂತರಾಗಿ ಜೀವನ ನಡೆಸಲು ಹೊಸ ವರ್ಷದ ರೆಸೆಲ್ಯೂಷನ್‌ ಹೀಗಿರಲಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?