Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪೋರ್ನ್ ವೀಡಿಯೋ’ ತೋರಿಸಿ ‘ಅದೇ ತರ “ಸೆಕ್ಸ್” ಬೇಕು ಎಂದು ಒತ್ತಾಯ: ‘ಸೈಕೋ ಪತಿ’ ವರ್ತನೆಗೆ ಬೆಚ್ಚಿಬಿದ್ದ ಪತ್ನಿ
ಕರ್ನಾಟಕಪ್ರಮುಖ

ಪೋರ್ನ್ ವೀಡಿಯೋ’ ತೋರಿಸಿ ‘ಅದೇ ತರ “ಸೆಕ್ಸ್” ಬೇಕು ಎಂದು ಒತ್ತಾಯ: ‘ಸೈಕೋ ಪತಿ’ ವರ್ತನೆಗೆ ಬೆಚ್ಚಿಬಿದ್ದ ಪತ್ನಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ದಂಪತಿಯ ವಿವಾಹ ಇದೀಗ ಗಂಭೀರ ಆರೋಪಗಳೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೆಚ್‌ಆರ್‌ ಆಗಿದ್ದ ಯುವತಿ ಮತ್ತು ಮಂಜುನಾಥ್ ನಡುವೆ ಪರಿಚಯವಾಗಿ ಪ್ರೀತಿಗೆ ತಿರುಗಿದ್ದು, ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಸೆಪ್ಟೆಂಬರ್ 3, 2025ರಂದು ಚಿಂತಾಮಣಿಯಲ್ಲಿ ವಿವಾಹ ನೆರವೇರಿತ್ತು.
ಮದುವೆಯಾದ ಕೆಲ ದಿನಗಳವರೆಗೆ ಎಲ್ಲವೂ ಸುಗಮವಾಗಿತ್ತು. ಆದರೆ ನಂತರ ಪತಿ ಮಂಜುನಾಥ್ ವರ್ತನೆ ಸಂಪೂರ್ಣವಾಗಿ ಬದಲಾಗಿದೆ ಎಂದು ಪತ್ನಿ ಆರೋಪಿಸಿದ್ದಾರೆ. ಪತಿ ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದು, ತನ್ನ ವಿಚಿತ್ರ ನಡವಳಿಕೆಯಿಂದ ತಾನು ಬೆಚ್ಚಿಬಿದ್ದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪತಿ ಮೊಬೈಲ್ ಫೋನ್ ನೋಡುತ್ತಾ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದಾನೆ. ಅಲ್ಲದೆ, ಮನೆಯಲ್ಲೇ ಎಲ್ಲರ ಮುಂದೆ ಬೆತ್ತಲೆಯಾಗಿ ಓಡಾಡುತ್ತಿದ್ದು, ಅತ್ತೆ-ಮಾವನ ಮುಂದೆಯೇ ಬಟ್ಟೆಯಿಲ್ಲದೆ ತಿರುಗಾಡುತ್ತಿದ್ದಾನೆ. ಮನೆಯ ಪ್ಯಾಸೇಜ್‌ಗೆ ಹೋಗಿ ಅಕ್ಕಪಕ್ಕದವರಿಗೆ ಮುಜುಗರ ಉಂಟುಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಗಂಡನ ಕಿರುಕುಳ ತಾಳಲಾರದೆ ಮಹಿಳೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಪತಿ ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ಮಂಜುನಾಥ್ ಮನೆ ಬಿಟ್ಟು ಹೋಗಿದ್ದರೂ, ಬಳಿಕ ಮತ್ತೆ ಮನೆ ಬಳಿ ಬಂದು ಪತ್ನಿ ಹಾಗೂ ಆಕೆಯ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಹಲ್ಲೆಗೂ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪತಿಯ ಈ ಕೃತ್ಯಗಳಿಗೆ ಅತ್ತೆ ಮತ್ತು ಮಾವ ಕೂಡ ಬೆಂಬಲ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಗಂಡನ ಅಸಭ್ಯ ಹಾಗೂ ಹಿಂಸಾತ್ಮಕ ವರ್ತನೆಯಿಂದ ಬೇಸತ್ತ ಮಹಿಳೆ ಇದೀಗ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಳ್ಳಿನ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು

TAGGED:Wife shocked by 'psycho husband's' behavior after showing her a 'porn video' and demanding the same kind of 'sex'
Share This Article
Facebook Twitter Copy Link Print
Previous Article ಮುಳ್ಳಿನ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು
Next Article ಇಳಿ ವಯಸ್ಸಿನಲ್ಲೂ ಒಂದಾದ ಜೋಡಿ; 81ರ ವೃದ್ಧನ ಜತೆ 71ರ ಮಹಿಳೆಯ ನಿಶ್ಚಿತಾರ್ಥ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?