ಯುವಕನ ಹೊಟ್ಟೆಯಲ್ಲಿತ್ತು ಕಬ್ಬಿಣದ ಸ್ಪ್ಯಾನರ್, 7 ಹಲ್ಲುಜ್ಜುವ ಬ್ರಶ್!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಜೈಪುರ: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ ಯುವಕನ ಹೊಟ್ಟೆಯಿಂದ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು … Continue reading ಯುವಕನ ಹೊಟ್ಟೆಯಲ್ಲಿತ್ತು ಕಬ್ಬಿಣದ ಸ್ಪ್ಯಾನರ್, 7 ಹಲ್ಲುಜ್ಜುವ ಬ್ರಶ್!