Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ವರ್ಷಕ್ಕೆ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ – ಚಿನ್ನದ ಬೆಲೆ ಇಳಿಕೆ: ಗೋಲ್ಡ್ ಖರೀದಿಗೆ ಇದೆ ಬೆಸ್ಟ್ ಟೈಂ
ಕರ್ನಾಟಕದೇಶಪ್ರಮುಖ

ಹೊಸ ವರ್ಷಕ್ಕೆ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ – ಚಿನ್ನದ ಬೆಲೆ ಇಳಿಕೆ: ಗೋಲ್ಡ್ ಖರೀದಿಗೆ ಇದೆ ಬೆಸ್ಟ್ ಟೈಂ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

2026ರ ಹೊಸ ವರ್ಷ ಸಮೀಪಿಸುತ್ತಿದ್ದಂತೆ ಬಂಗಾರ ದರ ಭರ್ಜರಿ ಇಳಿಕೆಯಾಗಿದೆ.ನಿರಂತರ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಗಮನಾರ್ಹ ಇಳಿಕೆ ಕಂಡುಬಂದಿದೆ.. ಇದರೊಂದಿಗೆ ಬೆಳ್ಳಿಯ ಬೆಲೆಯೂ ಕುಸಿದಿದೆ.ಇದರಿಂದ ಆಭರಣ ಪ್ರಿಯರ ಮುಖದಲ್ಲಿ ಸಂತಸ ಮೂಡಿದೆ.

ಭಾರತದಂತಹ ದೇಶದಲ್ಲಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿರುತ್ತವೆ. ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಕಳೆದ ಕೆಲವು ದಿನಗಳಿಂದ ಏರ್ತಾನೇ ಇದ್ದ ಚಿನ್ನದ ದರ ಹೊಸ ವರ್ಷದ ಒಂದು ದಿನದ ಮುಂಚಯೇ ಬಂಗಾರದ ಬೆಲೆಯಲ್ಲಿ  ಇಳಿಕೆ ಕಂಡಿದೆ.

ಸದ್ಯಕ್ಕೆ 8 ಗ್ರಾಂ (ಒಂದು ಪವನ್) 22 ಕ್ಯಾರೆಟ್ ಚಿನ್ನದ ಬೆಲೆ 99,640 ರೂಪಾಯಿ ಆಗಿದೆ.ಬೆಂಗಳೂರಿನಲ್ಲಿ 10 ಗ್ರಾಂಗೆ 1,24,550 ಇದ್ರೆ, ಚೆನ್ನೈನಲ್ಲಿ ಸ್ವಲ್ಪ ಜಾಸ್ತಿ ಅಂದ್ರೆ 1,25,500 ರೂಪಾಯಿ ಇದೆ. ಮುಂಬೈ, ಕೋಲ್ಕತ್ತಾ ಮತ್ತು ದೆಹಲಿಯಲ್ಲಿ ಹೆಚ್ಚು ಕಮ್ಮಿ ಬೆಂಗಳೂರಿನ ರೇಟೇ (1.24 ಲಕ್ಷದ ಆಸುಪಾಸು) ಮೇಂಟೇನ್ ಆಗ್ತಿದೆ.

ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಗೆ ಬರೋಬ್ಬರಿ 2,40,000 ರೂಪಾಯಿ ಇದೆ! ಅಂದ್ರೆ ಒಂದು ಗ್ರಾಂಗೆ 240 ರೂಪಾಯಿ. ಚೆನ್ನೈನಲ್ಲಿ ಇನ್ನೂ ಜಾಸ್ತಿ ಅಂದ್ರೆ 2,58,000 ರೂಪಾಯಿ ಆಗಿದೆ. ಇದು ಗಗನಕ್ಕೇರುತ್ತಿರುವ ಬೆಲೆಗಳ ಆರಂಭವೇ ಎಂದು ಜನರು ಆಶ್ಚರ್ಯ ಪಡುತ್ತಿದ್ದಾರೆ. ಈಗ ಎಲ್ಲರ ಕಣ್ಣುಗಳು 2026 ರ ವರ್ಷದ ಮೇಲೆ ಇವೆ.

https://www.newsics.com/2025/12/31/girls-with-gaps-between-their-teeth-are-very-lucky/

 

TAGGED:Gold prices fall on New Year
Share This Article
Facebook Twitter Copy Link Print
Previous Article ಹಲ್ಲಿನ ನಡುವೆ ಅಂತರ ಹೊಂದಿರುವ ಹುಡುಗಿಯರು ತುಂಬಾ ಅದೃಷ್ಟವಂತರು
Next Article Marriage Matter ಒಂದೇ ವಯಸ್ಸಿನವರು ಮದುವೆಯಾಗೋದ್ರಿಂದ ಏನಾಗತ್ತೆ?

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?