ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್‌ಬಾಸ್ 14ನೇ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ ಆಟದಲ್ಲಿ ಪಕ್ಷಪಾತ ಮಾಡುತ್ತಿರೋದು ವೀಕ್ಷಕರಿಗೂ ಮತ್ತು ಮನೆಯಲ್ಲಿರುವ ಸ್ಪರ್ಧಿಗಳಿಗೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಕ್ಯಾಪ್ಟನ್ ಗಿಲ್ಲಿ ನಟ ಆಟದ ವೈಖರಿ ಮತ್ತು ವರ್ತನೆ ಬಗ್ಗೆ ಧ್ರುವಂತ್ ಮತ್ತು ಅಶ್ವಿನಿ ಗೌಡ ಸುದೀರ್ಘವಾಗಿ ವಿಶ್ಲೇಷಣೆ ಮಾಡುತ್ತಾ ಚರ್ಚೆ ನಡೆಸುತ್ತಿದ್ದಾರೆ. ಈ ವಾರ ಇವರಿಬ್ಬರು ಮನೆಯಿಂದ ಹೊರಗೆ ಹೋಗಲು ನಾಮಿನೇಟ್ ಆಗಿದ್ದಾರೆ. ಗಿಲ್ಲಿ ವ್ಯಂಗ್ಯ ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಅಶ್ವಿನಿ ಗೌಡ ಮತ್ತು ಧ್ರುವಂತ್ … Continue reading ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ