Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ್ಯೂ ಇಯರ್ ಗೆ ಕರ್ನಾಟಕದಾದ್ಯಂತ ಕಟ್ಟೆಚ್ಚರ; ಯಾವುದೆಲ್ಲ ಓಪನ್?
ಕರ್ನಾಟಕಪ್ರಮುಖ

ನ್ಯೂ ಇಯರ್ ಗೆ ಕರ್ನಾಟಕದಾದ್ಯಂತ ಕಟ್ಟೆಚ್ಚರ; ಯಾವುದೆಲ್ಲ ಓಪನ್?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸ ವರ್ಷಾಚರಣೆ ಪ್ರಯುಕ್ತ ಭದ್ರತೆ ಮತ್ತು ಸುರಕ್ಷತಾ ಕಾರಣಗಳಿಗಾಗಿ ಕರ್ನಾಟಕದ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ಹೇರಲಾಗಿದೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಧ್ಯರಾತ್ರಿ 12.30ರವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ರಾತ್ರಿ 10 ಗಂಟೆಯ ಬಳಿಕ ಒಳಾಂಗಣದಲ್ಲಿ‌ ಮಾತ್ರ ಪಾರ್ಟಿ ಮಾಡಲು ಅವಕಾಶ.
ಬೆಂಗಳೂರಿನ ಚರ್ಚ್ ಸ್ಟ್ರೀಟ್, ಎಂಜಿ ರಸ್ತೆಯಲ್ಲಿ ಒಮ್ಮೆ ಹೋಗಿ ಹೊರಹೋದವರಿಗೆ ಮರಳಿ ಎಂಟ್ರಿ ಇಲ್ಲ.
ನಮ್ಮ ಮೆಟ್ರೋ ಎಂಜಿ ರಸ್ತೆ, ಟ್ರಿನಿಟಿ ನಿಲ್ದಾಣ ಬಂದ್.
ಬೆಂಗಳೂರಿನಲ್ಲಿ ಸಂಜೆ 6 ರ ನಂತರ ಪಾರ್ಕ್ಗಳು ಬಂದ್.
ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ಗಳಲ್ಲಿ ಸಂಜೆಯ ನಂತರ ವಾಹನ ಸಂಚಾರ ಬಂದ್.
ಹೊಸ ವರ್ಷಾಚರಣೆ: ಏನೇನಿರುತ್ತೆ?
ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆ ವರೆಗೆ ಬಿಎಂಟಿಸಿ ಬಸ್ ಸಂಚಾರ.
ಮುಂಜಾನೆ 3 ಗಂಟೆ ವರೆಗೆ ನಮ್ಮ ಮೆಟ್ರೋ ರೈಲು ಸೇವೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪಬ್, ಬಾರ್, ರೆಸ್ಟೋರೆಂಟ್ಗಳು ತಡರಾತ್ರಿ ವರೆಗೂ ಕಾರ್ಯಾಚರಿಸಲಿವೆ.
ಅಂಗಡಿಗಳು, ವಾಣಿಜ್ಯ ಮಳಿಗೆಗಳಿಗೆ ರಾತ್ರಿ 1 ರ ವರೆಗೂ ಕಾರ್ಯಾಚರಣೆಗೆ ಅನುಮತಿ ಇದೆ.
ಕರಾವಳಿ ನಗರಗಳಾದ ಮಂಗಳೂರು, ಉಡುಪಿಗಳಲ್ಲಿ ಬೀಚ್ ಬದಿಯ ರೆಸಾರ್ಟ್ಗಳು, ಹೋಮ್ ಸ್ಟೇಗಳು ತೆರೆದಿರಲಿವೆ.
ಮಂಗಳೂರು ನಗರದಲ್ಲಿ ರಾತ್ರಿ 12.30ರೊಳಗೆ ಹೊಸ ವರ್ಷ ಆಚರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

ಯುವಕನ ಹೊಟ್ಟೆಯಲ್ಲಿತ್ತು ಕಬ್ಬಿಣದ ಸ್ಪ್ಯಾನರ್, 7 ಹಲ್ಲುಜ್ಜುವ ಬ್ರಶ್!

TAGGED:Karnataka on high alert for New Year; What is open?
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 31-12-2025, ಬುಧವಾರ
Next Article ರೈಲ್ ಒನ್ ಆಪ್ ಮೂಲಕ ಟಿಕೆಟ್ ಬುಕ್ ಮಾಡಿದರೆ ಎಷ್ಟು ರಿಯಾಯಿತಿ ಸಿಗುತ್ತದೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?