Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಹೊಸ ವರ್ಷಾಚರಣೆ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.

 

https://www.newsics.com/2025/12/31/salary-hike-for-all-of-them-from-tomorrow/

TAGGED:Moderate rain in some districts of the state
Share This Article
Facebook Twitter Copy Link Print
Previous Article 8th Pay Commission ನಾಳೆಯಿಂದ ಇವರಿಗೆಲ್ಲ ವೇತನ ಹೆಚ್ಚಳ
Next Article Today’s Horoscope ಇಂದಿನ ರಾಶಿ ಭವಿಷ್ಯ, 31-12-2025, ಬುಧವಾರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?