Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HAPPY NEW YEAR 2026 ಎಲ್ಲೆಲ್ಲೂ ನ್ಯೂ ಇಯರ್ ಜೋಶ್, ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖ

HAPPY NEW YEAR 2026 ಎಲ್ಲೆಲ್ಲೂ ನ್ಯೂ ಇಯರ್ ಜೋಶ್, ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಷ್ಟ್ರ ಹಾಗೂ ರಾಜ್ಯ ರಾಜಧಾನಿಗಳಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಕೌಂಟ್ಡೌನ್ ಆರಂಭವಾಗಿದೆ.

ಎಲ್ಲೆಡೆ ಸಂಭ್ರಮದ ವಾತಾವರಣ ಕಂಡುಬರುತ್ತಿದೆ. ನ್ಯೂ ಇಯರ್ ಬರಮಾಡಿಕೊಳ್ಳಲು ಜನರ ಹುಮ್ಮಸ್ಸು ಇಮ್ಮಡಿಗೊಂಡಿದೆ. ಎಂ.ಜಿ ರಸ್ತೆ, ಬಿಗ್ರೇಡ್ ರಸ್ತೆ, ಇತರ ಪ್ರದೇಶಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ.

ವಿದ್ಯುತ್ ಅಲಂಕಾರದಿಂದ ಝಗಮಗಿಸುತ್ತಿವೆ. ನಗರದ ನಾನಾ ಮೂಲೆಗಳಿಂದ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಹಳೆಯ ನೆನಪುಗಳನ್ನು ಮರೆತು ಹೊಸ ಭರವಸೆಗಳೊಂದಿಗೆ ಸಿಹಿ ನೆನಪಿಗೆ ಸಾಕ್ಷಿಯಾಗಲು ಯುವ ಸಮೂಹ ದಾಂಗುಡಿ ಇಡುತ್ತಿದೆ. ಪಬ್, ಕ್ಲಬ್ಗಳಲ್ಲಂತೂ ಮುಂಗಡವಾಗಿ ಬುಕ್ ಮಾಡಿದ್ದರಿಂದ, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿರುವುದು ಕಂಡುಬರುತ್ತಿದೆ. ಗ್ರಾಹಕರೊಂದಿಗೆ ಹೇಗೆ ವರ್ತಿಸಬೇಕು? ಗ್ರಾಹಕರಲ್ಲಿ ಸುರಕ್ಷತೆ ಮೂಡಿಸಲು ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ನಿಯೋಜನೆಗೊಂಡಿದ್ದ ಬೌನ್ಸರ್ಗಳು ಹಾಗೂ ಸಿಬ್ಬಂದಿಗೆ ಮಾಲೀಕರು ತಿಳಿವಳಿಕೆ ಮೂಡಿಸಿದರು.
ಎಂ.ಜಿ ರಸ್ತೆ ಹಾಗೂ ಬಿಗ್ರೇಡ್ ರಸ್ತೆ ಸೇರಿ ಇತರೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಗರದಲ್ಲಿ ಹೊಸ ವರ್ಷಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥೆ ವಿಭಾಗದ 14 ಸಾವಿರ ಪೊಲೀಸರು, 2,500 ಸಂಚಾರ ಪೊಲೀಸರು, 88 ಕೆಎಸ್ಆರ್‌ಪಿ ತುಕಡಿಗಳು, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳು ಹಾಗೂ 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

https://twitter.com/i/status/2006406316605190152

ಎಷ್ಟು ಕುಡಿದರೂ ಕಿಡ್ನಿಗೆ ಏನೂ ಆಗಲ್ಲ ಎಣ್ಣೆ ಹೊಡೆಯೋಕು ಮುಂಚೆ 2 ಗಂಟೆ ಜಸ್ಟ್‌ ಹೀಗೆ ಮಾಡಿ.!

TAGGED:New Year's cheer everywhere
Share This Article
Facebook Twitter Copy Link Print
Previous Article ‘ಧುರಂಧರ್ ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ ಮಿಸ್ ಆಗಿದೆ. 
Next Article WELCOME NEW YEAR 2026 ಹೊಸ ವರ್ಷಕ್ಕೆ ಸ್ವಾಗತ: ಕಿರಿಬಾಟಿ ಮೊದಲು, ಸಮೋವಾ ಲಾಸ್ಟ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?