New year ಹೊಸ ವರ್ಷಾಚರಣೆಗೆ ರಾಜ್ಯದ ಜನ ರೆಡಿ: ಟೈಟಾಗಿ ಎಲ್ಲಾದ್ರೂ ಮಲಗಿದ್ರೆ ಮನೆಗೇ ಡ್ರಾಪ್ ಕೊಡತ್ತಂತೆ ಸರ್ಕಾರ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಪೊಲೀಸ್ ಇಲಾಖೆ ಕೂಡ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಎಣ್ಣೆ ಏಟಿನಲ್ಲಿ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ಬಿಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಲ್ಲೆಡೆ ಪೊಲೀಸ್ ಹದ್ದಿನ ಕಣ್ಣು ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಶುರುವಾಗಿದೆ. ಬೆಂಗಳೂರಿಗರೂ ನ್ಯೂ ಇಯರ್ ಸ್ವಾಗತಿಸೋದಕ್ಕೆ ಕಾತರರಾಗಿದ್ದಾರೆ. ಅತಿ ಹೆಚ್ಚು ಜನರು ಸೇರುವ ಎಂ.ಜಿ.ರೋಡ್, ಬ್ರಿಗೇಡ್ ರಸ್ತೆ, … Continue reading New year ಹೊಸ ವರ್ಷಾಚರಣೆಗೆ ರಾಜ್ಯದ ಜನ ರೆಡಿ: ಟೈಟಾಗಿ ಎಲ್ಲಾದ್ರೂ ಮಲಗಿದ್ರೆ ಮನೆಗೇ ಡ್ರಾಪ್ ಕೊಡತ್ತಂತೆ ಸರ್ಕಾರ!