Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪೊಲೀಸರ ವಿರುದ್ಧವೇ ಸಿಡಿದೆದ್ದ ವಿಜಯಲಕ್ಷ್ಮಿ ದರ್ಶನ್ ನನ್ನ ಕಂಪ್ಲೇಂಟ್ ಗೆ ಬೆಲೆಯೇ ಇಲ್ವಾ:
ಕರ್ನಾಟಕಪ್ರಮುಖಮನರಂಜನೆ

ಪೊಲೀಸರ ವಿರುದ್ಧವೇ ಸಿಡಿದೆದ್ದ ವಿಜಯಲಕ್ಷ್ಮಿ ದರ್ಶನ್ ನನ್ನ ಕಂಪ್ಲೇಂಟ್ ಗೆ ಬೆಲೆಯೇ ಇಲ್ವಾ:

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಾನು ದೂರು ಕೊಟ್ರೆ ಕ್ರಮ ಕೈಗೊಳ್ಳಲ್ಲ. ಆದರೆ ಆ ಲೇಡಿ ಕೊಟ್ಟ ದೂರಿಗೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳುತ್ತಾರೆ. ಹೀಗಂತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ತಮಗೆ ಕಿಚ್ಚ ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ತಮಗೆ ಕಾಮೆಂಟ್ ಮಾಡಿದವರ ಸ್ಕ್ರೀನ್ ಶಾಟ್ ಗಳನ್ನೂ ಅವರು ಲಗತ್ತಿಸಿದ್ದರು.
ಆದರೆ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ವಿಜಯಲಕ್ಷ್ಮಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು ನನಗೆ ಈ ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನಾ ಎಂಬುದೇ ಅನುಮಾನವಾಗಿದೆ ಎಂದಿದ್ದಾರೆ.
‘ನಾನು ನೀಡಿದ ದೂರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಆದರೆ ಇನ್ನೊಬ್ಬ ಮಹಿಳೆ ನೀಡಿದ್ದ ದೂರನ್ನು ತ್ವರಿತವಾಗಿ ಕ್ರಮ ಕೈಗೊಳ್ಳಲಾಗಿತ್ತು. ಹಾಗಿದ್ದರೆ ನನ್ನ ದೂರಿಗೆ ಬೆಲೆಯಿಲ್ಲ ಎಂದು ಅರ್ಥವೇ? ಅಥವಾ ಯಾರಾದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ನನ್ನ ದೂರನ್ನು ಕಡೆಗಣಿಸಲಾಗುತ್ತಿದೆಯೇ? ದೂರು ನೀಡಿದ ಬಳಿಕ ನನ್ನ ಲಾಯರ್ ಗಳು ನಿಯಮಿತವಾಗಿ ಏನಾಯ್ತು ಎಂದು ವಿಚಾರಿಸುತ್ತಿದ್ದರೂ ಇದುವರೆಗೆ ಕ್ರಮವಿಲ್ಲ. ಕೊನೆಗೆ ನಾನೇ ಖುದ್ದಾಗಿ ಕಮಿಷನರ್ ಕಚೇರಿಗೆ ಭೇಟಿ ಕೊಡಬೇಕಾಗಿ ಬಂದಿದೆ. ಯಾರು ದೂರು ನೀಡಿದರು ಎಂಬುದರ ಮೇಲೆ ಕ್ರಮ ಕೈಗೊಳ್ಳುವುದು ನಿರ್ಧಾರವಾಗಬಾರದು. ಇದನ್ನು ನಾನು ಇಷ್ಟಕ್ಕೇ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ಅಷ್ಟೇ ಅಲ್ಲ, ಇಂದು ಖುದ್ದಾಗಿ ತಮ್ಮ ಲಾಯರ್ ಗಳ ಜೊತೆ ಕಮಿಷನರ್ ಕಚೇರಿಗೆ ಬಂದು ತಮ್ಮ ದೂರಿನ ಬಗ್ಗೆ ತಿಳಿದುಕೊಂಡಿದ್ದಾರೆ. ಇನ್ನು, ವಿಜಯಲಕ್ಷ್ಮಿ ಅಸಮಾಧಾನದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಮಿಷನರ್ ಸೀಮಂತ್ ಕುಮಾರ್ ‘ಆವತ್ತು ಅವರು ಬಂದಾಗ ನಾನು ಕಚೇರಿಯಲ್ಲಿ ಇರಲಿಲ್ಲ. ಈವತ್ತು ನನಗೆ ಬಂದು ಕೇಸ್ ಏನಾಯ್ತು ಕೇಳಿದ್ದಾರೆ. ನಾನು ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ವಿಚಾರಿಸಿದ್ದೇನೆ. ತನಿಖೆ ನಡೆಯುತ್ತಿದೆ. ನಾವು ಯಾರೂ ನೆಗ್ಲೆಕ್ಟ್ ಮಾಡಿಲ್ಲ’ ಎಂದಿದ್ದಾರೆ.

ಈ ಪೇನ್ ಕಿಲ್ಲರ್ ಮಾತ್ರೆ ಆರೋಗ್ಯಕ್ಕೆ ಗಂಡಾಂತರ:ಒಂದು ವೇಳೆ ತಗೊಂಡ್ರೆ ಅಪಾಯಕಾರಿ

TAGGED:"My complaint is worthless."saidVijayalakshmi Darshanwho had lashed out against the police
Share This Article
Facebook Twitter Copy Link Print
Previous Article ಚಳಿಗಾಲದಲ್ಲಿ ಕೂದಲನ್ನು ಹೇಗೆ ಕಾಪಾಡಿಕೊಳ್ಳುವುದು?
Next Article ಎಷ್ಟೇ ಕುಡಿದರೂ ಕಿಡ್ನಿಗೆ ಏನೂ ಆಗಲ್ಲ, ಎಣ್ಣೆ ಹೊಡೆಯೋಕೂ ಮುಂಚೆ 2 ಗಂಟೆ ಜಸ್ಟ್‌ ಹೀಗೆ ಮಾಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?