ಪೊಲೀಸರ ವಿರುದ್ಧವೇ ಸಿಡಿದೆದ್ದ ವಿಜಯಲಕ್ಷ್ಮಿ ದರ್ಶನ್ ನನ್ನ ಕಂಪ್ಲೇಂಟ್ ಗೆ ಬೆಲೆಯೇ ಇಲ್ವಾ:

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಾನು ದೂರು ಕೊಟ್ರೆ ಕ್ರಮ ಕೈಗೊಳ್ಳಲ್ಲ. ಆದರೆ ಆ ಲೇಡಿ ಕೊಟ್ಟ ದೂರಿಗೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳುತ್ತಾರೆ. ಹೀಗಂತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ತಮಗೆ ಕಿಚ್ಚ ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ತಮಗೆ ಕಾಮೆಂಟ್ ಮಾಡಿದವರ ಸ್ಕ್ರೀನ್ ಶಾಟ್ ಗಳನ್ನೂ ಅವರು ಲಗತ್ತಿಸಿದ್ದರು. ಆದರೆ … Continue reading ಪೊಲೀಸರ ವಿರುದ್ಧವೇ ಸಿಡಿದೆದ್ದ ವಿಜಯಲಕ್ಷ್ಮಿ ದರ್ಶನ್ ನನ್ನ ಕಂಪ್ಲೇಂಟ್ ಗೆ ಬೆಲೆಯೇ ಇಲ್ವಾ: