Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಡೇಮಿಯನ್ ಮಾರ್ಟಿನ್ ಕೋಮಾಕ್ಕೆ ಹೋಗಲು ಕಾರಣವಾದ ಔಷಧಿಗಳ ಪ್ರತಿಕ್ರಿಯೆ ಏನು?
ದೇಶಪ್ರಮುಖ

ಡೇಮಿಯನ್ ಮಾರ್ಟಿನ್ ಕೋಮಾಕ್ಕೆ ಹೋಗಲು ಕಾರಣವಾದ ಔಷಧಿಗಳ ಪ್ರತಿಕ್ರಿಯೆ ಏನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಎನ್ನಲಾಗಿದೆ.

ಸಿಡ್ನಿ ಮಾರ್ನಿಂಗ್ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆಚಿಕಿತ್ಸೆಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್ನಿಂದಾಗಿ ಅವರು ಕೋಮಾಕ್ಕೆಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ.

ಡೇಮಿಯನ್ ಮಾರ್ಟಿನ್ 18 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದರು. 1991-92 ರಿಂದ ಶುರುವಾದ ಅವರ ಕ್ರಿಕೆಟ್ ಕೆರಿಯರ್ 2010 ರವರೆಗೆ ಮುಂದುವರೆದಿತ್ತು. ಈ ಅವಧಿಯಲ್ಲಿ ಒಟ್ಟು 509 ಪಂದ್ಯಗಳನ್ನಾಡಿದ್ದರು. ಈ ವೇಳೆ 54 ಶತಕಗಳೊಂದಿಗೆ ಒಟ್ಟು 23,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 67 ಟೆಸ್ಟ್ ಪಂದ್ಯಗಳನ್ನಾಡಿರುವ ಡೇಮಿಯನ್ ಮಾರ್ಟಿನ್ 109 ಇನಿಂಗ್ಸ್ಗಳ ಮೂಲಕ 4406 ರನ್ ಕಲೆಹಾಕಿದ್ದಾರೆ. ಈ ವೇಳೆ 13 ಶತಕ ಹಾಗೂ 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಹಾಗೆಯೇ 208 ಏಕದಿನ ಪಂದ್ಯಗಳನ್ನಾಡಿದ್ದ ಮಾರ್ಟಿನ್ 182 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಅವರ ಬ್ಯಾಟ್ನಿಂದ 5 ಶತಕಗಳೊಂದಿಗೆ 5346 ರನ್ಗಳು ಮೂಡಿಬಂದಿದ್ದವು.
ಇದರ ಜೊತೆಗೆ ಆಸ್ಟ್ರೇಲಿಯಾ ಪರ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 120 ರನ್ಗಳಿಸಿದ್ದರು. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಒಂದು ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಆಸ್ಪತ್ರೆಯಲ್ಲಿ ಜೀವನ್ಮರಣದ ವಿರುದ್ಧ ಹೋರಾಡುತ್ತಿರುವ ಡೇಮಿಯನ್ ಮಾರ್ಟಿನ್ ಅವರ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳು ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಹಾರೈಸಿದ್ದಾರೆ.

ಒಂದೇ ವಯಸ್ಸನವರು ಮದುವೆಯಾಗೋದ್ರಿಂದ ಏನಾಗುತ್ತೆ ?

TAGGED:What was the reaction to the drugs that caused Damien Martin to go into a coma?
Share This Article
Facebook Twitter Copy Link Print
Previous Article ಕ್ರೋಕ್ಸ್ ಚಪ್ಪಲಿಗಳನ್ನು ಧರಿಸುವುದರಿಂದ ಮಕ್ಕಳಿಗೆ ಅಪಾಯಕಾರಿ
Next Article ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?