Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Karnataka Rain ಸೈಕ್ಲೋನ್ ಎಫೆಕ್ಟ್, ರಾಜ್ಯದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಕರ್ನಾಟಕ

Karnataka Rain ಸೈಕ್ಲೋನ್ ಎಫೆಕ್ಟ್, ರಾಜ್ಯದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Share
1 Min Read
SHARE

newsics.com
ಸೈಕ್ಲೋನ್ ಎಫೆಕ್ಟ್ನಿಂದಾಗಿ ರಾಜ್ಯದಲ್ಲಿ ಮೇ 7 ಹಾಗೂ 8 ರಂದು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾರೀ ಗಾಳಿಯ ಜೊತೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಜೊತೆಗೆ ಬಿರುಗಾಳಿಯೂ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ, ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆ ಆಗಲಿದೆ.

TAGGED:#rain #alert #state #MeteorologicalDepartment #weather
Share This Article
Facebook Twitter Copy Link Print
Previous Article OYO ರೂಮ್ಸ್‌ಗೆ ಹೋಗುವ ಜೋಡಿಗಳಿಗೆ ಗುಡ್ ನ್ಯೂಸ್
Next Article ADB ಬ್ಯಾಂಕ್‌‌ನಿಂದ ಪಾಕಿಸ್ತಾನಕ್ಕೆ ನೀಡುವ ಹಣ ಕಡಿತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್‌ ಒತ್ತಾಯ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?