Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Tamannaah Bhatia ಮೈಸೂರು ಸ್ಯಾಂಡಲ್ ಸೋಪ್ ಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ರಾಯಭಾರಿ
ಮನರಂಜನೆ

Tamannaah Bhatia ಮೈಸೂರು ಸ್ಯಾಂಡಲ್ ಸೋಪ್ ಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ರಾಯಭಾರಿ

Share
0 Min Read
SHARE

newsics.com

ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಗೊಂಡಿದ್ದು, ಬರೋಬ್ಬರಿ 6.20 ಕೋಟಿ ಸಂಭಾವನೆ ನೀಡಲಾಗುತ್ತಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ..ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ ರೂ.6.20 ಕೋಟಿ ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

TAGGED:#MilkyBeauty #TamannaahBhatia #ambassador #Mysore #SandalSoap
Share This Article
Facebook Twitter Copy Link Print
Previous Article Madenoor Manu ಕಾಮಿಡಿ ಕಿಲಾಡಿ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್ ದಾಖಲು, ನಟ ನಾಪತ್ತೆ
Next Article ಕೋಮು, ದ್ವೇಷ ಭಾಷಣ ಕೇಸ್ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?