Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೊಸ ವರ್ಷದ ಸಂಭ್ರಮಾಚರಣೆ ನಡುವೆ ನೋಡಾ ನಗರದಲ್ಲಿ 6.0 ತೀವ್ರತೆ ಕಂಪನ
ಪ್ರಮುಖವಿದೇಶ

ಹೊಸ ವರ್ಷದ ಸಂಭ್ರಮಾಚರಣೆ ನಡುವೆ ನೋಡಾ ನಗರದಲ್ಲಿ 6.0 ತೀವ್ರತೆ ಕಂಪನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೋಡಾ : ಹೊಸ ವರ್ಷದ ಸಂಭ್ರಮಾಚರಣೆ  ನಡುವೆ ಜಪಾನ್‌ನಲ್ಲಿ ನೋಡಾ ನಗರದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 6.0 ತೀವ್ರತೆ ದಾಖಲಾಗಿದೆ. ಮನೆ, ಕಟ್ಟಡಗಳು ಅಲುಗಾಡಿದೆ. ಮನೆ, ಕಟ್ಟಡಗಳು ಅಲುಗಾಡಿದೆ. ಜನರು ಭಯಗೊಂಡ ಹೊರಗೆ ಬಂದಿದ್ದಾರೆ.

ಜಪಾನ್‌ಲ್ಲಿ ಇಂದು (ಡಿ.31) ರಾತ್ರಿ 11.30ರ ವೇಳೆಗೆ (ಜಪಾನ್ ಸಮಯ) ಭೂಮಿ ಕಂಪಿಸಿದೆ. ಟೋಕಿಯೋ ಸೇರಿದಂತೆ ಜಪಾನ್ ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದ ಬೆನ್ನಲ್ಲೇ ಭೂಮಿ ಕಂಪಿಸಿದೆ. ಹೊಸ ವರ್ಷವನ್ನು ಜಪಾನ್ ಜನರು ಬರಮಾಡಿಕೊಳ್ಳಲು ಕೇವಲ 24 ನಿಮಿಷಗಳು ಮಾತ್ರ ಬಾಕಿ ಇತ್ತು. ಈ ವೇಳೆ ಭೂಮಿ ಕಂಪಿಸಿ ಆತಂಕದ ವಾತಾವರಣ ನಿರ್ಮಾಾಣವಾಗಿದೆ.

ನೋಡಾ ನಗರದಿಂದ ಪೂರ್ವ ದಿಕ್ಕಿನಲ್ಲಿ 91 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು. 13.1 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ. ನೋಡಾ ನಗರದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದೆ. ಸದ್ಯದ ಮಾಹಿತಿ ಪ್ರಕಾರ ಯಾವುದೇ ಸಾವು ನೋವಿನ ಮಾಹಿತಿಯಿಲ್ಲ.

https://www.newsics.com/2026/01/01/khaki-shock-for-those-celebrating-new-year-raid-on-resort-operating-without-permission/

TAGGED:6.0 magnitude earthquake hits Noida city amid New Year celebrations
Share This Article
Facebook Twitter Copy Link Print
Previous Article ನ್ಯೂ ಇಯರ್ ಸಂಭ್ರಮದಲ್ಲಿದ್ದವರಿಗೆ ಖಾಕಿ ಶಾಕ್;ಅನುಮತಿ ಇಲ್ಲದೆ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ದಾಳಿ‌
Next Article ಫುಟ್‌ಪಾತ್‌ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವು

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?