Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಘೋಷಿಸಿದ ಕೇಂದ್ರ ಸರ್ಕಾರ
ಕರ್ನಾಟಕದೇಶಪ್ರಮುಖ

ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಘೋಷಿಸಿದ ಕೇಂದ್ರ ಸರ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಂಗಳೂರು ಹಾಗೂ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿಸ್ತರಣೆ ಮಾಡಬೇಕು ಎನ್ನುವ ಮನವಿ ಇದೆ. ಇದೀಗ ಬೆಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಕೊಡುವ ಬಗ್ಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಗುಡ್‌ನ್ಯೂಸ್ ಕೊಟ್ಟಿದೆ.

ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ ಎಂಬ ಸುಳಿವು ನೀಡಿದ್ದಾರೆ.

ಇದೀಗ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುವ ಜನರಿಗೆ ಇದು ಆಶಾಭಾವನೆಯನ್ನು ಮೂಡಿಸಿದೆ. ವಂದೇ ಭಾರತ್ ಸೇವೆಯನ್ನು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ಇದು ಸಹಾಯವಾಗಲಿದೆ ಎಂದು ಹೇಳಿದ್ದಾರೆ.

 

ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಸಚಿವ ವಿ. ಸೋಮಣ್ಣ ಹಂಚಿಕೊಂಡಿದ್ದಾರೆ. ಈಗಾಗಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ಸೇವೆ ಅಂತಿಮವಾಗಿದೆ. ಕರ್ನಾಟಕದ ರಮಣೀಯ ಪಶ್ಚಿಮ ಘಟ್ಟಗಳ ಮೂಲಕ ಐಕಾನಿಕ್ ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡುವುದನ್ನು ಕಾಣಬಹುದು. ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಬರೆದುಕೊಂಡಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸುವ ಮೂಲಕ ಹೊಸ ಸೇವೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

 

https://www.newsics.com/2026/01/01/tired-of-being-harassed-by-a-young-man-a-mother-commits-suicide-by-jumping-into-a-lake-with-her-son/

TAGGED:Central government announces Bengaluru-Mangalore Vande Bharat Express service
Share This Article
Facebook Twitter Copy Link Print
Previous Article ಯುವಕನ ಕಿರುಕುಳಕ್ಕೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮ*ಹತ್ಯೆ
Next Article Viral ಬಸ್ಸಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ವೃದ್ಧನಿಗೆ ಥಳಿತ, ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?